ವಾಣಿಜ್ಯAIನಲ್ಲಿ Microsoft ಶತಕೋಟಿ ಡಾಲರ್ ಹೂಡಿಕೆ ಬೆನ್ನಲ್ಲೇ 4,800 ಉದ್ಯೋಗಿಗಳ ಕೆಲಸಕ್ಕೆ ಕುತ್ತು!
ವಿಶ್ವದ ಅತಿದೊಡ್ಡ ತಂತ್ರಜ್ಞಾನ ಕಂಪನಿಗಳಲ್ಲಿ ಒಂದಾದ ಮೈಕ್ರೋಸಾಫ್ಟ್ ಮತ್ತೊಮ್ಮೆ ದೊಡ್ಡ ಪ್ರಮಾಣದ ಉದ್ಯೋಗ ಕಡಿತವನ್ನು ಘೋಷಿಸಿದೆ. ಕಂಪನಿಯು ಸುಮಾರು 4,800 ಉದ್ಯೋಗಿಗಳನ್ನು ತೆಗೆದುಹಾಕುತ್ತಿದೆ.