AI photo

'ಮಿತ್ರರು ಸಂಪರ್ಕಿಸಿದಾಗ': AI ಫೋಟೋದಲ್ಲಿ ಹಾರ್ಟ್ ಎಮೋಜಿ ಮೂಲಕ ಭಾರತ ಜೊತೆಗಿನ ಸಂಬಂಧ ಬಗ್ಗೆ ಫ್ರಾನ್ಸ್ ಅಧ್ಯಕ್ಷ ಹೇಳಿದ್ದು ಹೀಗೆ...
ಮ್ಯಾಕ್ರೋನ್ ಅವರು ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ 2026ನಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದಾರೆ.

ಕುಂಭಮೇಳದಲ್ಲಿ ಪ್ರಕಾಶ್ ರೈ ಫೋಟೋ: ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲು
ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಪೇಸ್ಬುಕ್ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

