ದೇಶ'ಇಂಡಿಯಾ ಎಐ ಸಮ್ಮಿಟ್' ವೇಳೆ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ; Congress ನಾಯಕಿ ಮಾರ್ಗರೇಟ್ ಆಳ್ವಾ ಆಕ್ಷೇಪ; Video
ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ. ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ಸರಿಯಲ್ಲ.