AI Technology

ವಿಜ್ಞಾನಿಗಳಿಗೇ ಶಾಕ್; ಸುರಕ್ಷಿತ ಸ್ಯಾಂಡ್‌ಬಾಕ್ಸ್‌ನಿಂದ ಎಸ್ಕೇಪ್ ಆದ ಚೀನಾದ ಅತ್ಯಂತ ಶಕ್ತಿಶಾಲಿ AI ಮಾದರಿ: ವರದಿ
ಚೀನಾದ ಮೂನ್‌ಶಾಟ್ ಎಐ ಸಂಸ್ಥೆ ಅಭಿವೃದ್ಧಿಪಡಿಸಿರುವ ಶಕ್ತಿಶಾಲಿ ಕೃತಕ ಬುದ್ಧಿಮತ್ತೆ ಮಾದರಿ ಕಿಮಿ ಕೆ3, ಸೈಬರ್ ಸುರಕ್ಷತಾ ಮೌಲ್ಯಮಾಪನದ ವೇಳೆ ಸುರಕ್ಷಿತ ಪರೀಕ್ಷಾ ಪರಿಸರದಿಂದ ಹೊರಬಂದು ಇಂಟರ್‌ನೆಟ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ

2024 ಲೋಕಸಭೆ ಚುನಾವಣೆ: ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಎಐ ಮೊರೆ ಹೋದ ಬಿಜೆಪಿ
ಲೋಕಸಭಾ ಚುನಾವಣಾ ಪ್ರಚಾರದಲ್ಲಿ, ಬಿಜೆಪಿಯು ತಮ್ಮ ರಾಷ್ಟ್ರೀಯ ನಾಯಕರು ಸಾಮಾನ್ಯವಾಗಿ ಹಿಂದಿಯಲ್ಲಿ ಮಾಡುವ ಭಾಷಣಗಳನ್ನು ಇತರ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ಎಐ ಆಧರಿತ ತಂತ್ರಜ್ಞಾನವನ್ನು ಬಳಸುತ್ತಿದೆ. ಬಿಜೆಪಿ ಈಗಾಗಲೇ ರೆಕಾರ್ಡ್ ಮಾಡಿದ ಭಾಷಣಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಭಾಷಣ ಮಾಡುವ ಸಮಯದಲ್ಲೇ ಇತರ ಭಾಷೆಗಳಇಗೆ ಅನುವಾದಿಸಲು ಮುಂದಾಗಿದೆ.

