ರಾಜ್ಯಗಿಟಾರ್ ಬ್ಯಾಗ್ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ! ಬೆಂಗಳೂರಿನಲ್ಲಿ AI ಕ್ಯಾಮೆರಾದಿಂದ ಮತ್ತೊಂದು ಎಡವಟ್ಟು
ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು, ಸ್ಕೂಟರ್ ಸವಾರನ ಬೆನ್ನಿನಲ್ಲಿದ್ದ ಗಿಟಾರ್ ಬ್ಯಾಗ್ ಪ್ರತ್ಯೇಕ ವ್ಯಕ್ತಿ ಎಂದು ಭಾವಿಸಿ, ಆತ ಹೆಲ್ಮೆಟ್ ಹಾಕಿಲ್ಲ ಎನ್ನುತ್ತಾ ₹500 ದಂಡ ವಿಧಿಸಿದೆ. ಆ ಕುರಿತ ವರದಿ ಇಲ್ಲಿದೆ: