ದೇಶನಾಚಿಕೆಗೇಡಿನ ಕೃತ್ಯ: AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆ, Video!
AI ಇಂಪ್ಯಾಕ್ಟ್ 2026ರ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತೀವ್ರವಾಗಿ ಖಂಡಿಸಿದ್ದು ದೇಶ ಮುಂದುವರೆಯುವುದು ಕೆಲವರಿಗೆ ಇಷ್ಟವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.