ದೇಶಕಾಕಿನಾಡ ಯುವಕನಿಗೆ ₹1 ಕೋಟಿ ಸಂಬಳದ AI ಉದ್ಯೋಗ: ವಿಶೇಷಚೇತನ ಟೇಲರ್ ಪುತ್ರನಿಗೆ ಬಂಪರ್ ಆಫರ್!
ಪಿಠಾಪುರಂ ಕ್ಷೇತ್ರದ ಕೊಥಪಲ್ಲಿ ಮಂಡಲದ ಕುತ್ತುಕುಡಿಮಿಲ್ಲಿ ಗ್ರಾಮದ ಅತ್ಯಂತ ಬಡ ಕುಟುಂಬದ ವಿದ್ಯಾರ್ಥಿಯಾಗಿರುವ ಅಖಿಲೇಶ್, ಇತ್ತೀಚಿನ ಕ್ಯಾಂಪಸ್ ಪ್ಲೇಸ್ಮೆಂಟ್ ಡ್ರೈವ್ನಲ್ಲಿ ಆಯ್ಕೆಯಾಗಿದ್ದು, 1 ಕೋಟಿ ರೂ. ಉದ್ಯೋಗದ ಆಫರ್ ಪಡೆದಿದ್ದಾರೆ.