ದೇಶDMK, AIADMK ಮೈತ್ರಿ ಮಾಡಿಕೊಂಡರೆ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ಬೆದರಿಕೆ ನಿಜವೇ? ವಿಜಯ್ ಪಕ್ಷ ಹೇಳಿದ್ದೇನು?
ಇದರ ಜತೆಗೆ ಪ್ರಮಾಣವಚನ ಸ್ವೀಕರಿಸುವುದಕ್ಕೆ ಮತ್ತು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಲು ಅವಕಾಶ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ಕೋರಿ ಕೋರ್ಟ್ ಮೆಟ್ಟಿಲೇರುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ" ಎಂದು ಅವರು ತಿಳಿಸಿದ್ದಾರೆ.