AIADMK

ದೇವರನ್ನು ಹೊರತುಪಡಿಸಿದರೆ ನನ್ನನ್ನು ಬೆದರಿಸಲು ಯಾರಿಂದಲೂ ಸಾಧ್ಯವಿಲ್ಲ: ಟಿಟಿವಿ ದಿನಕರನ್
ತ್ಯಾಗ ಮತ್ತು ನಂಬಿಕೆ ದ್ರೋಹದ ನಡುವೆ ಕದನ ಆರಂಭವಾಗಿದ್ದು, ದೇವರನ್ನು ಹೊರತು ಪಡಿಸಿದರೆ ನನ್ನನ್ನು ಬೆದರಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ...

ಮುಗಿಯದ ಎಐಎಡಿಎಂಕೆ ಬಿಕ್ಕಟ್ಟು: ಟಿಟಿವಿ ದಿನಕರನ್ ಬೆಂಬಲಿಗ ಶಾಸಕರಿಂದ ಸಿಎಂ ಬದಲಾವಣೆಗೆ ಪಟ್ಟು
ತಮಿಳುನಾಡು ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಆಡಳಿತರೂಢ ಎಐಎಡಿಎಂಕೆಯ ಎರಡೆಲೆಯ ಎರಡು ಬಣಗಳು ವಿಲೀನವಾದ....

ರಾಜ್ಯದ ವಿಚಾರದಲ್ಲಿ ಕೇಂದ್ರ ತಲೆ ಹಾಕುತ್ತಿರುವುದರಿಂದಲೇ ಗೊಂದಲ ಸೃಷ್ಟಿ: ಎಐಎಡಿಎಂಕೆ ಶಾಸಕರು
ನಿರೀಕ್ಷೆಯಂತೆಯೇ ಅಣ್ಣಾ ಡಿಎಂಕೆಯ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಒ.ಪನ್ನೀರ್ ಸೆಲ್ವಂ ಬಣಗಳು ಒಂದಾಗುತ್ತಿದ್ದಂತೆಯೇ ಪಕ್ಷದ ಮುಖ್ಯಸ್ಥರಾದ ವಿ.ಕೆ ಶಶಿಕಲಾ ಹಾಗೂ ಟಿಟಿವಿ ದಿನಕರನ್ ಬಣ ಬಂಡಾಯ ಎದ್ದಿದೆ. ರಾಜ್ಯ ಸರ್ಕಾರದ ವಿಚಾರದಲ್ಲಿ ಕೇಂದ್ರ ಸರ್ಕಾರ...

ವಿಲೀನಗೊಳ್ಳಲಿರುವ ಎಐಎಡಿಎಂಕೆಗೆ ಪನ್ನೀರ್ ಸೆಲ್ವಂ ಸಾರಥ್ಯ, ಮೇಲ್ಮನೆ ಪುನಾರಚನೆ ಸಾಧ್ಯತೆ
ಎಐಎಡಿಎಂಕೆ ವಿಲೀನದ ನಂತರ ಪನ್ನೀರ್ ಸೆಲ್ವಂ ಹಾಗೂ ಪಳನಿಸ್ವಾಮಿ ಬಣಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಎಐಎಡಿಎಂಕೆ ನೇತೃತ್ವದ ಸರ್ಕಾರಕ್ಕೆ ಪಳನಿಸ್ವಾಮಿ ಸಾರಥ್ಯ...

ಎಐಎಡಿಎಂಕೆಯಿಂದ ಟಿಟಿವಿ ದಿನಕರನ್ ಉಚ್ಛಾಟನೆ: ಶಶಿಕಲಾಗೂ ಗೇಟ್ ಪಾಸ್ ನೀಡಲು ಸಿದ್ಧತೆ!
ಮಹತ್ವದ ಬೆಳವಣಿಗೆಯಲ್ಲಿ ಶಶಿಕಲಾ ಆಪ್ತ ಹಾಗೂ ಎಐಎಡಿಎಂಕೆ ಉಪ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿದುಬಂದಿದೆ.

ತಮಿಳುನಾಡು ರಾಜಕೀಯದಲ್ಲಿ ಮತ್ತೆ ಸಂಚಲನ: ಪಳನಿ ಸ್ವಾಮಿ, ಪನ್ನೀರ್ ಸೆಲ್ವಂ ಬಣಗಳ ವಿಲೀನ!
ತಮಿಳುನಾಡು ಆಡಳಿತಾರೂಢ ಎಐಎಡಿಎಂಕೆ ಪಕ್ಷದಲ್ಲಿ ಭುಗಿಲೆದ್ದಿದ್ದ ಬಣ ರಾಜಕೀಯ ಅಂತೂ ನಿರ್ಣಾಯಕ ಹಂತ ತಲುಪಿದ್ದು, ಪನ್ನೀರ್ ಸೆಲ್ವಂ ಬಣ ಹಾಗೂ ಸಿಎಂ ಪಳನಿ ಸ್ವಾಮಿ ಬಣ ಪರಸ್ಪರ ವಿಲೀನಕ್ಕೆ ಸಮ್ಮತಿ ಸೂಚಿಸಿವೆ ಎಂದು ತಿಳಿದುಬಂದಿದೆ.

ಶಶಿಕಲಾ ಸೂಚನೆಯಂತೆ ರಾಜ್ಯದಲ್ಲಿ ಆಡಳಿತ: ಸಿಎಂ ಪಳನಿಸ್ವಾಮಿ ಸೇರಿ 4 ಸಚಿವರಿಗೆ ನೋಟಿಸ್
ಎಐಎಡಿಎಂಕೆ ಕಾರ್ಯಕರ್ತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಸೇರಿ ನಾಲ್ಕು ಸಚಿವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ...

ಶೀಘ್ರ ಕೇಂದ್ರ ಸಚಿವ ಸಂಪುಟ ವಿಸ್ತರಣೆ: ಎಐಎಡಿಎಂಕೆ, ಜೆಡಿಯು ಸೇರ್ಪಡೆ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ತಮ್ಮ ಸರ್ಕಾರದ ಸಚಿವ ಸಂಪುಟವನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಾರಿ ತಮಿಳುನಾಡಿನ ಎಐಎಡಿಎಂಕೆ ಹಾಗೂ ಬಿಹಾರದ ಜೆಡಿಯು ಪಕ್ಷಗಳ ಮುಖಂಡರನ್ನು ಕೇಂದ್ರ ಸಚಿವರಾಗಿ ಸೇರ್ಪಡೆಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ತಮಿಳುನಾಡು ವಿಧಾನಸಭೆ: ಗದ್ದಲದ ನಡುವೆಯೇ ಜಿಎಸ್ ಟಿ ಮಸೂದೆ ಅಂಗೀಕಾರ
ಶಾಸಕರಿಗೆ ಹಣದ ಆಮಿಷವೊಡ್ಡಿರುವ ಹಗರಣಕ್ಕೆ ಸಂಬಂಧಿಸಿದ ಕುಟುಕು ಕಾರ್ಯಾಚರಣೆ ವಿಷಯವಾಗಿ ತಮಿಳುನಾಡಿನ ವಿಧಾನಸಭೆಯಲ್ಲಿ ಗದ್ದಲ ಉಂಟಾಗಿದ್ದು, ಗದ್ದಲದ ನಡುವೆಯೇ ಜಿಎಸ್ ಟಿ ಮಸೂದೆಯನ್ನು ಅಂಗೀಕರಿಸಲಾಗಿದೆ.

