AIADMK
ಚುನಾವಣೆಯ ಗೆಲುವಿಗಾಗಿ ತ.ನಾಡು ಜನತೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಜಯಲಲಿತಾ
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಎಐಎಡಿಎಂಕೆ ಪಕ್ಷಕ್ಕೆ ಭಾರಿ ಬಹುಮತ ನೀಡಿದ ಜನತೆಗೆ ಸಿಎಂ ಜಯಲಲಿತಾ ಅಭಿನಂದನೆ ಸಲ್ಲಿಸಿದ್ದಾರೆ.

ಉಭಯ ಪಕ್ಷಗಳ ಜಾಹಿರಾತಿನಲ್ಲಿ ಒಂದೇ ಅಜ್ಜಿ: ಡಿಎಂಕೆ, ಎಐಎಡಿಎಂಕೆ ಕಕ್ಕಾಬಿಕ್ಕಿ!
ಪ್ರಮುಖ ರಾಜಕೀಯ ಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ ಜಾಹಿರಾತು ವಿಷಯದಲ್ಲಿ ಎಡವಟ್ಟು ನಡೆದಿವೆ.

ಪುದುಚೆರಿ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಏಕಾಂಗಿ ಸ್ಪರ್ಧೆ
ತಮಿಳುನಾಡಿನ ಆಡಳಿತಾರೂಢ ಎಐಎಡಿಎಂ ಕೆ ಪಕ್ಷ ಪುದುಚೆರಿ ವಿಧಾನಸಭಾ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಸಿಎಂ ಜಯಲಲಿತಾ ಹೇಳಿದ್ದಾರೆ.

ಚುನಾವಣೆಯ ಸಿದ್ಥತೆಯಲ್ಲಿ ಕಾರ್ಯೋನ್ಮುಖರಾಗಲು ಕಾರ್ಯಕರ್ತರಿಗೆ ಜಯಾ ಸೂಚನೆ
ತಮಿಳ್ನಾಡಿನಲ್ಲಿ ನಡೆಯಲಿರುವ ವಿಧಾನಸಭೆಯಲ್ಲಿ ಜಯಭೇರಿ ಬಾರಿಸಿ ಅಧಿಕ್ಕಾರಕ್ಕೇರುವ ವಿಶ್ವಾಸ ಹೊಂದಿರುವ ಸಿಎಂ ಜಯಲಲಿತಾ, ಚುನಾವಣಾ ಸಿದ್ಧತೆಯಲ್ಲಿ...
ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಜಯಲಲಿತಾ ಮರು ಆಯ್ಕೆ
ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮತ್ತೆ ಪ್ರಧಾನ ಕಾರ್ಯದರ್ಶಿಯಾಗಿ ಗುರುವಾರ ಮರು ಆಯ್ಕೆಯಾಗಿದ್ದಾರೆ...

ಅಮ್ಮ ಆರೋಗ್ಯದ ಬಗ್ಗೆ ಮಾತನಾಡಿದರೆ ನಾಲಿಗೆ ಕತ್ತರಿಸುತ್ತೇವೆ: ಪಿ.ಆರ್.ಸುಂದರಂ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತ ಅವರ ಆರೋಗ್ಯದ ಬಗ್ಗೆ ಮಾತನಾಡುವವರ ನಾಲಿಗೆ ಕತ್ತರಿಸುತ್ತೇವೆ ಎಂದು ಎಐಡಿಎಂಕೆ ಸದಸ್ಯ ಪಿ.ಆರ್ ಸುಂದರಂ ಭಾನುವಾರ ಹೇಳಿದ್ದಾರೆ...

ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಯಾ
ಮದ್ರಾಸ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ನೂತನ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಐದನೇ ಬಾರಿಗೆ ಸಿಎಂ ಗದ್ದುಗೆ ಏರಲಿರುವ ಜಯಾ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಕ್ಲೀನ್ ಚಿಟ್ ಪಡೆದಿರುವ ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಅವರು 5ನೇ ಬಾರಿಗೆ ತಮಿಳುನಾಡು ರಾಜ್ಯದ..

ಜಯಾಗಾಗಿ ಪ್ರಾಣ ಬಿಟ್ಟವರಿಗೆ ರು. 7 ಕೋಟಿ ಪರಿಹಾರ!
ಅಕ್ರಮ ಆಸ್ತಿ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರು ಜೈಲು ಸೇರಿದ್ದ ಸಂದರ್ಭದಲ್ಲಿ ಮೃತಪಟ್ಟಿದ್ದಾರೆನ್ನಲಾದ...

