AIADMK

'ಸ್ವಾಭಿಮಾನವಿಲ್ಲದವರು, ದೇಶದ್ರೋಹಿಗಳು': BJP ಜೊತೆಗಿನ AIADMK ಮೈತ್ರಿಯನ್ನು ಟೀಕಿಸಿದ ಸಿಎಂ ಸ್ಟಾಲಿನ್!
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಮತ್ತು ಭಾರತೀಯ ಜನತಾ ಪಕ್ಷ (BJP) ಮೈತ್ರಿಯನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಮೈತ್ರಿಕೂಟದ ಹಿಂದಿನ ಕಾರಣ ಅಧಿಕಾರದ ಹಸಿವು ಎಂದು ಟೀಕಿಸಿದರು.

ತಮಿಳುನಾಡು ಚುನಾವಣೆಗೆ AIADMK-BJP ಮೈತ್ರಿ; ಇಪಿಎಸ್ ನೇತೃತ್ವ: ಅಮಿತ್ ಶಾ ಘೋಷಣೆ
2026ರಲ್ಲಿ ತಮಿಳುನಾಡಿನಲ್ಲಿ ಎನ್ ಡಿಎ ಸರ್ಕಾರ ರಚನೆಯಾಗಲಿದೆ ಎಂದು ಅಮಿತ್ ಶಾ ವಿಶ್ವಾಸ.

ತಮಿಳು ನಾಡಿನಲ್ಲಿ ಎಡಿಎಂಕೆ-ಬಿಜೆಪಿ ಮೈತ್ರಿ?: ಪಳನಿಸ್ವಾಮಿ ನಂತರ ಅಣ್ಣಾಮಲೈ ದೆಹಲಿಯಲ್ಲಿ ಅಮಿತ್ ಶಾ ಭೇಟಿ
ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯ ಸಮಯದಲ್ಲಿ ಮೈತ್ರಿ ಬಗ್ಗೆ ಮಾತನಾಡಿಲ್ಲ ಎಂದು ಪಳನಿಸ್ವಾಮಿ ಹೇಳಿದ್ದರು.

Edappadi Palaniswami ದೆಹಲಿಗೆ ದೌಡು..: ತಮಿಳುನಾಡಿನಲ್ಲಿ ಮತ್ತೆ AIADMK-BJP ಮೈತ್ರಿ!
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ತಮಿಳುನಾಡಿಗೆ ದೌಡಾಯಿಸಿದ್ದು, ಈ ಬೆಳವಣಿಗೆಗಳು ತಮಿಳುನಾಡಿನಲ್ಲಿ ಮತ್ತೆ ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿ ಸಾಧ್ಯತೆಗಳ ಕುರಿತು ಚರ್ಚೆಗೆ ಕಾರಣವಾಗಿದೆ.

Bribery case: ಸುಕೇಶ್ ಚಂದ್ರಶೇಖರ್‌ಗೆ ಜಾಮೀನು; ಆದರೂ ಸೆರೆವಾಸ!
ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್‌ಗೆ ದೆಹಲಿ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.

ಚೆನ್ನೈ: ನಟಿ ಗೌತಮಿ ತಡಿಮಲ್ಲ ಎಐಎಡಿಎಂಕೆಗೆ ಸೇರ್ಪಡೆ
ಕಳೆದ ವರ್ಷ ಬಿಜೆಪಿ ಜೊತೆಗಿನ ಸಂಬಂಧ ಮುರಿದುಕೊಂಡಿದ್ದ ಜನಪ್ರಿಯ ನಟಿ ಗೌತಮಿ ತಡಿಮಲ್ಲ ಎಐಎಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.

ಎಐಎಡಿಎಂಕೆ-ಬಿಜೆಪಿ ಮೈತ್ರಿ ಕಡಿತ: ಒಬ್ಬ ದರೋಡೆಕೋರ, ಮತ್ತೊಬ್ಬ ಕಳ್ಳ ಎಂದ ಉದಯನಿಧಿ ಸ್ಟಾಲಿನ್
ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಡಿದುಕೊಳ್ಳುವುದಾಗಿ ಎಐಎಡಿಎಂಕೆ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಪ್ರತಿಕ್ರಿಯಿಸಿದ್ದು ಎರಡು ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿಗೆ ಭಾರಿ ಹಿನ್ನಡೆ; ಎನ್ ಡಿಎನಿಂದ ಹೊರ ನಡೆದ ಎಐಎಡಿಎಂಕೆ
ಲೋಕಸಭೆ ಚುನಾವಣೆ ವೇಳೆ ಇನ್ನು ಕೆಲವು ಪ್ರಾದೇಶಿಕ ಪಕ್ಷಗಳನ್ನು ತನ್ನತ್ತ ಸೆಳೆದುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಹಿನ್ನಡೆಯಾಗಿದೆ. ಬಿಜೆಪಿಯ ಪ್ರಮುಖ ಮಿತ್ರ ಪಕ್ಷಗಳಲ್ಲಿ ಒಂದಾದ ಎಐಎಡಿಎಂಕೆ ಸೋಮವಾರ ಎನ್ ಡಿಎ...

'ಬಿಜೆಪಿ ಜೊತೆ ಮೈತ್ರಿ ಇಲ್ಲ', ಚುನಾವಣೆ ವೇಳೆ ನಿರ್ಧಾರ ಎಂದ ಎಐಎಡಿಎಂಕೆ, ಅಣ್ಣಾಮಲೈ ವಿರುದ್ಧ ವಾಗ್ದಾಳಿ
ತಮ್ಮ ನಾಯಕ ಸಿವಿ ಷಣ್ಮುಗಂ ಮತ್ತು ಇತರರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ತೀವ್ರ ಟೀಕೆ ಮಾಡಿದ ಬೆನ್ನಲ್ಲೇ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಎಐಎಡಿಎಂಕೆ ಮಹತ್ವದ ಘೋಷಣೆ ಮಾಡಿದೆ.

