ಕ್ರೀಡೆಅಮಿತ್ ಪಂಘಾಲ್ ವಿಶ್ವದ ನಂ.1 ಬಾಕ್ಸರ್
ಹಾಲಿ ಏಷ್ಯನ್ ಗೇಮ್ಸ್ ಚಾಂಪಿಯನ್ ಮತ್ತು ವಿಶ್ವ ಚಾಂಪಿಯನ್ ಷಿಪ್ ಬೆಳ್ಳಿ ಪದಕ ವಿಜೇತ ಅಮಿತ್ ಪಂಘಾಲ್ ಅಮೆಚೂರ್ ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (ಎಐಬಿಎ) ನೂತನವಾಗಿ ಬಿಡುಗಡೆ ಮಾಡಿದ ವಿಶ್ವ ರಾಂಕಿಂಗ್ ನ 52 ಕೆ. ಜಿ ವಿಭಾಗದಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.