AICC chief Mallikarjun Kharge

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ತೀವ್ರ ಕುತೂಹಲ
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಕ್ಷದ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿರುವುದು ಸಾಮಾನ್ಯವಾದರೂ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಮಹಾರಾಷ್ಟ್ರ ಸೋಲು: ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ವದಂತಿ ತಳ್ಳಿಹಾಕಿದ ಪಟೋಲೆ
ಈ ವದಂತಿಗಳ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ನಾನಾ ಪಟೋಲೆ, ರಾಜೀನಾಮೆ ವದಂತಿಗಳನ್ನು ಅಲ್ಲಗಳೆದಿದ್ದಾರೆ.

ಕೇಂದ್ರದ NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರವು ಆಕಸ್ಮಿಕವಾಗಿ ರಚನೆಯಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬರುವಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ!
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದಿದ್ದಾರೆ.

ಯಾವುದೇ ರಾಜಕೀಯ ಪಕ್ಷ ಆದಾಯ ತೆರಿಗೆ ಕಟ್ಟಲ್ಲ, ನಮ್ಮ ಬ್ಯಾಂಕ್ ಅಕೌಂಟ್ ಫ್ರೀಜ್ ಯಾಕೆ: ಕಾಂಗ್ರೆಸ್ ಪ್ರಶ್ನೆ
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆ ಫ್ರೀಜ್ ಹಾಗೂ ಚುನಾವಣಾ ಬಾಂಡ್ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ವಾಗ್ದಾಳಿ ನಡೆಸಿದೆ.

ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಗುಲ್ಬರ್ಗ ಕ್ಷೇತ್ರಕ್ಕೆ ಖರ್ಗೆ ಹೆಸರನ್ನು ಮಾತ್ರ ಪ್ರಸ್ತಾಪಿಸಲಾಗಿದೆ: ಡಿಕೆ ಶಿವಕುಮಾರ್
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಸಂವಿಧಾನ ಬದಲಾಯಿಸುವ ಷಡ್ಯಂತ್ರ, ಗಟ್ಟಿಯಾಗಿ ನಿಲ್ಲದಿದ್ದರೆ ಸರ್ವಾಧಿಕಾರ: ಖರ್ಗೆ
ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಭಾನುವಾರ ಹೇಳಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗಟ್ಟಿಯಾಗಿ ಮತ್ತು ಒಗ್ಗಟ್ಟಾಗಿ ನಿಲ್ಲದಿದ್ದರೆ ಭಾರತದಲ್ಲಿ “ಖಂಡಿತವಾಗಿಯೂ ಸರ್ವಾಧಿಕಾರ” ಇರುತ್ತದೆ ಎಂದು ಎಚ್ಚರಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅದ್ದೂರಿ ಸ್ವಾಗತ: ಸರ್ವೋದಯ ಸಮಾವೇಶಕ್ಕೆ ಕ್ಷಣಗಣನೆ
ಇತ್ತೀಚಿಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಅದ್ದೂರಿ ಸ್ವಾಗತ ಕೋರಲಾಗುತ್ತಿದೆ.

