ರಾಜಕೀಯಎಐಸಿಸಿಗೆ ಯಾರೇ ಅಧ್ಯಕ್ಷರಾದರು ರಿಮೋಟ್ ಕಂಟ್ರೋಲ್ ಗಾಂಧಿ ಕುಟುಂಬದ ಕೈಯಲ್ಲಿರುತ್ತದೆ: ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ ವಿಶೇಷತೆ ಇಲ್ಲ. ಕಾಂಗ್ರೆಸ್ನಲ್ಲಿ ಯಾರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಯ್ಯಲ್ಲೇ ರಿಮೋಟ್ ಕಂಟ್ರೋಲ್ನಲ್ಲೇ ಇರುತ್ತದೆ ಎಂದಿದ್ದಾರೆ.