AICC in-charge

ಪಂಜಾಬ್ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ನೇಮಕ
ಹರೀಶ್ ರಾವತ್ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸ್ಥಾನ ತೊರೆದಿದ್ದು, ಅವರ ಜಾಗಕ್ಕೆ ಹರೀಶ್ ಚೌಧರಿ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ಪಂಜಾಬಿನ ಎಐಸಿಸಿ ಕಾರ್ಯದರ್ಶಿಯಾಗಿರುವ ಚೌಧರಿ ಅವರನ್ನು ಪಂಜಾಬ್ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಬಿಕೆ ಹರಿಪ್ರಸಾದ್ ಗೆ ಪಶ್ಚಿಮ ಬಂಗಾಳ ಚುನಾವಣಾ ಎಐಸಿಸಿ ಉಸ್ತುವಾರಿ ಹೊಣೆ
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು, ಈಗ ಹೆಚ್ಚುವರಿಯಾಗಿ ಎಐಸಿಸಿ ರಾಜ್ಯ ಉಸ್ತುವಾರಿ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

