ರಾಜಕೀಯಮೋದಿ ತವರು ರಾಜ್ಯದಿಂದಲೇ ದೇಶಕ್ಕೆ ಬಲವಾದ ಸಂದೇಶ ರವಾನಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ
ಅಹಮದಾಬಾದ್ ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಸೋಮವಾರ ನಡೆಯಲಿದ್ದು, ಸಭೆಯಲ್ಲಿ ದೇಶದ ಬಗ್ಗೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಗುವುದು. ಯಾವ ವಿಷಯಗಳ ಮೇಲೆ ಚರ್ಚೆ ಎಂದು ಈಗಲೇ ಹೇಳಲಾಗಲ್ಲ.