aicc notice

ನಾಯಕರ ಪರ ಘೋಷಣೆ: ಮಿಥುನ್ ರೈ-ಐವಾನ್ ಡಿ'ಸೋಜಾಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್
ವೇಣುಗೋಪಾಲ್ ಮಂಗಳೂರು ವಿಮಾನ ನಿಲ್ದಾಣದಿಂದ ಆಚೆ ಬರುತ್ತಿದ್ದಂತೆಯೇ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹಾಗೂ ಅವರ ಬೆಂಬಲಿಗರು ಡಿಕೆಶಿ ಪರವಾಗಿ ಘೋಷಣೆ ಕೂಗಿದ್ದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ: ಎಐಸಿಸಿ ನೋಟೀಸ್ ಬಳಿಕ ಡಿಕೆಶಿ ಭೇಟಿಯಾದ ‘ಅತೃಪ್ತ’ ಹರಿಪ್ರಸಾದ್!
ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

