AICC President Kharge

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಕ್ಷಮೆಯಾಚನೆಗೆ ಡಿಕೆಶಿ ಒತ್ತಾಯ!
ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಕೂಡಲೇ ಅಸ್ಸಾಂ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು ಎಂದು ಬುಧವಾರ ಒತ್ತಾಯಿಸಿದ್ದಾರೆ.

ಎಕ್ಸ್ ನಲ್ಲಿ ಅವಹೇಳನಕಾರಿ ಸುದ್ದಿ: ಖರ್ಗೆ, ಜೈರಾಮ್ ರಮೇಶ್ ಗೆ ನೋಟಿಸ್ ಕಳುಹಿಸಿದ ಗಡ್ಕರಿ
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಬಗ್ಗೆ ತಪ್ಪು ದಾರಿಯ ಮತ್ತು ಅವಹೇಳನಕಾರಿ ಸುದ್ದಿಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಶುಕ್ರವಾರ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಕರ್ನಾಟಕ ಆಯ್ತು, ಈಗ ರಾಜಸ್ಥಾನ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಖರ್ಗೆ!
ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ.

ರಾಜಕೀಯದಲ್ಲಿ ನಾಯಕನ ಆರಾಧನೆ ಕುರಿತು ಅಂಬೇಡ್ಕರ್ ಎಚ್ಚರಿಸಿದ್ದರು: ಮಲ್ಲಿಕಾರ್ಜುನ ಖರ್ಗೆ
ಬಲವಂತದಿಂದ ಜನರ ಬಾಯಿ ಮುಚ್ಚಿಸುವುದು ಮತ್ತು ರಾಷ್ಟ್ರ ವಿರೋಧಿ ಎಂದು ಒಬ್ಬರನ್ನು ಬ್ರಾಂಡ್ ಮಾಡುವುದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಈ ಪ್ರವೃತ್ತಿ ನಮ್ಮ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಿ, ಸಂವಿಧಾನವನ್ನು ನಾಶಗೊಳಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ 70 ವರ್ಷಗಳ ಕಾಲ ಸಂವಿಧಾನ ರಕ್ಷಿಸಿದೆ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ 70 ವರ್ಷಗಳ ಕಾಲ ದೇಶದ ಸಂವಿಧಾನವನ್ನು ರಕ್ಷಿಸಿದೆ ಎಂದು ಹೇಳಿದೆ.

