AICC

ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಭೆ: ಜಾತಿ ಗಣತಿಗಾಗಿ ದೇಶದಾದ್ಯಂತ ಕಾಂಗ್ರೆಸ್ ಅಭಿಯಾನ; ಸಿದ್ದರಾಮಯ್ಯ
ಸಾಮಾಜಿಕ ನ್ಯಾಯವನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಸಮಾಜದ ಅಂಚಿನಲ್ಲಿರುವ ವರ್ಗಗಳ ಪರವಾಗಿ ಮಾತನಾಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು 'ನ್ಯಾಯ ಯೋಧ' ಎಂದು ಉಲ್ಲೇಖಿಸಿ ಸಲಹಾ ಮಂಡಳಿಯು ಸರ್ವಾನುಮತದಿಂದ ಧನ್ಯವಾದ ಅರ್ಪಿಸಿತು.

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ OBC ಮೊದಲ ಸಭೆ: ಮತದಾರರ ಮನವೊಲಿಸುವ ರಾಹುಲ್ ಯೋಜನೆಗೆ ಸಮಿತಿ ಬೆಂಬಲ
ಹಿಂದುಳಿದ ವರ್ಗಗಳ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ವಿಷಯಗಳ ಕುರಿತು ಮೂರು ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆಯಿದೆ.

ನಾಳೆಯಿಂದ ಬೆಂಗಳೂರಿನಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂಗಳು, ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ತಂದೆ ಯೋಗೇಶ್ವರ್ ವಿರುದ್ಧ ತಿರುಗಿಬಿದ್ದ ಪುತ್ರಿ ನಿಶಾ: AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾಗೆ ದೂರು
ಸಮಸ್ಯೆಗಳು ನನ್ನ ಬೆನ್ನು ಬಿಡುತ್ತಿಲ್ಲ. ನನ್ನ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ ಎಂದು ಶಾಸಕ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಕೇಸ್: ಕೇಂದ್ರ ಸರ್ಕಾರ, ಜಾರಿ ನಿರ್ದೇಶನಾಲಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಗುರಿಯಾಗಿಸುವ ಪ್ರಯತ್ನ ಎಂದು ಕರೆದರು.

ಕಾಂಗ್ರೆಸ್ ಒಳ ಜಗಳ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ ಶಿವಕುಮಾರ್
ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದು ಮಾಜಿ ಕೇಂದ್ರ ಸಚಿವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ಕಾಂಗ್ರೆಸ್ ಜೊತೆ ಬಿರುಕು ಮೂಡಿರುವ ವದಂತಿ; ರಹಸ್ಯ ಪೋಸ್ಟ್ ಹಂಚಿಕೊಂಡ ಶಶಿ ತರೂರ್
ತರೂರ್ ಅವರು ಕೇರಳ ಸರ್ಕಾರದ ನೀತಿಗಳನ್ನು ಶ್ಲಾಘಿಸಿದ ಲೇಖನ ಮತ್ತು ಶಶಿ ತರೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಯನ್ನು ಕೂಡ ಶ್ಲಾಘಿಸಿದ್ದಾರೆ ಎಂದು ವರದಿಯಾಗಿದ್ದು, ಇದೀಗ ಶಶಿ ತರೂರ್ ಮತ್ತು ಕಾಂಗ್ರೆಸ್ ನಡುವೆ ಬಿರುಕು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಭವಿಷ್ಯದ ಚುನಾವಣೆ ಫಲಿತಾಂಶಕ್ಕೆ ನೀವೇ ಜವಾಬ್ದಾರರಾಗಿರುತ್ತೀರಿ: ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ
ಪಕ್ಷವು ಇತ್ತೀಚೆಗಷ್ಟೇ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿದೆ. ಸಭೆಯಲ್ಲಿ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿವಿಧ ರಾಜ್ಯಗಳ ಉಸ್ತುವಾರಿಗಳು ಭಾಗವಹಿಸಿದ್ದಾರೆ.

ಎಐಸಿಸಿ, ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿ.ಕೆ ಶಿವಕುಮಾರ್‌ಗೆ ಸಚಿವ ರಾಜಣ್ಣ ತಿರುಗೇಟು
2023ರ ಮೇನಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ನಂತರ ಇಬ್ಬರ ಮನವೊಲಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಯಿತು.

