AICC

ಕಾಂಗ್ರೆಸ್ ಕಾರ್ಯಕಾರಿ ಸಮಿತಿ: ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಗೊಂದಲ, ನಾಯಕರಿಗೆ ಚುನಾವಣೆ ಮೇಲೆ ಒಲವು
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬುಧವಾರ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ(CWC) ಚುನಾವಣೆ ನಡೆಸಲಿದ್ದಾರೆಯೇ ಎಂಬುದು ಅತ್ಯಂತ ನಿರ್ಣಾಯಕ ಪ್ರಶ್ನೆಯಾಗಿದೆ.

ಕಾರ್ಯಕಾರಿ ಸಮಿತಿಗೆ ಪರ್ಯಾಯ ಸಮಿತಿ ರಚಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ; ಸೋನಿಯಾ, ರಾಹುಲ್, ಡಾ. ಸಿಂಗ್ ಸೇರಿ ಹಲವರಿಗೆ ಸ್ಥಾನ
ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಮೊದಲ ದಿನವೇ ಮಹತ್ವ ಸಭೆ ಕೈಗೊಂಡು ಈ ಹಿಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ರದ್ದು ಮಾಡಿ ನೂತನ ಪರ್ಯಾಯ ಸಮಿತಿ (ಸ್ಟೀರಿಂಗ್ ಕಮಿಟಿ)ಯನ್ನು ರಚಿಸಿದ್ದಾರೆ.

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ನೇಮಕ: ಬಿಜೆಪಿಗೆ ಒಳಗೊಳಗೆ ತಳಮಳ; ಹಿಂದುಳಿದ ವರ್ಗಗಳ ಮತ ಕ್ರೋಡೀಕರಣಕ್ಕಾಗಿ ಕಟೀಲ್ ಗೆ ಗೇಟ್ ಪಾಸ್?
ಬಿಜೆಪಿಯ ಹಿರಿಯ ನಾಯಕರ ಆರಂಭಿಕ ವಿಶ್ಲೇಷಣೆಯ ಪ್ರಕಾರ, ದಲಿತರಾದ ಖರ್ಗೆ ಅವರು ಪಕ್ಷದ ಉನ್ನತ ಹಂತವನ್ನು ತಲುಪಿರುವುದರಿಂದ ದಲಿತ ಮತಗಳು, ವಿಶೇಷವಾಗಿ ಪರಿಶಿಷ್ಟ ಜಾತಿಗಳು ಕ್ರೋಢೀಕರಿಸಲ್ಪಟ್ಟು ಕಾಂಗ್ರೆಸ್ ಪರವಾಗಿ ಹೋಗಬಹುದು.

ಅಧ್ಯಕ್ಷರಾಗಿ ಆಯ್ಕೆಯಾದರೆ ಸಿಡಬ್ಲ್ಯುಸಿ ಚುನಾವಣೆ: ಶಶಿ ತರೂರ್ ಘೋಷಣೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ತಾವು ಆಯ್ಕೆಯಾದರೆ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಘೋಷಣೆ ಮಾಡಿದ್ದಾರೆ.

ಚುನಾವಣೆಗೆ ಕಾಂಗ್ರೆಸ್ ಸಜ್ಜು: ಕರ್ನಾಟಕಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ರಚಿನೆ, 5 ಕಾರ್ಯದರ್ಶಿಗಳ ನೇಮಕ
ವಿಧಾನಸಭ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಿದೆ.

ಕೇರಳ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆ, ಎಐಸಿಸಿಗೆ ವಿಎಂ ಸುಧೀರನ್ ರಾಜೀನಾಮೆ
ಇತ್ತೀಚಿಗಷ್ಟೇ ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ(ಪಿಎಸಿ)ಗೆ ರಾಜೀನಾಮೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ವಿ ಎಂ ಸುಧೀರನ್ ಅವರು ಸೋಮವಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿಗೂ ಗುಡ್ ಬೈ ಹೇಳಿದ್ದಾರೆ.

ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಇನ್ನೂ ಕ್ರಮಕೈಗೊಂಡಿಲ್ಲ: ಅಖಂಡ ಶ್ರೀನಿವಾಸ ಮೂರ್ತಿ
ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿ ಹಿಂಸಾಘಟನೆಯ ಆರೋಪಿಗಳ ಕುರಿತು ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಇನ್ನೂ ಕ್ರಮಕೈಗೊಂಡಿಲ್ಲ ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರು ತಿಂಗಳೂಳಗೆ ಕಾಂಗ್ರೆಸ್ ಗೆ ಹೊಸ ಅಧ್ಯಕ್ಷರು: ಪಿ. ಚಿದಂಬರಂ
ಮುಂದಿನ ಮೂರು, ನಾಲ್ಕು ತಿಂಗಳೊಳಗೆ ಎಐಸಿಸಿ ಚುನಾವಣೆ ನಡೆಯಲಿದ್ದು. ಆ ಪ್ರಕ್ರಿಯೆ ಪೂರ್ಣಗೊಂಡ ನಂತರ ನೂತನ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನ ರೇಸ್ ನಲ್ಲಿ ನಾನಿಲ್ಲ: ಮಲ್ಲಿಕಾರ್ಜುನ ಖರ್ಗೆ
ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ರೇಸ್ ನಲ್ಲಿ ನಾನಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ.

