aides

ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಸಹಚರರಿಂದ ಹಣ, ಆಸ್ತಿ ದಾಖಲೆ ಪತ್ರಗಳು ಇಡಿ ಜಪ್ತಿ
ಹತ್ಯೆಗೀಡಾದ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಅವರೊಂದಿಗೆ ನಂಟು ಹೊಂದಿದ್ದ ಕೆಲವು ಪ್ರಸಿದ್ಧ ಬಿಲ್ಡರ್‌ಗಳು, ಸಿಎಗಳು ಮತ್ತು ಇತರರ ವಿರುದ್ಧ ಇದೇ ವಾರ ದಾಳಿ ನಡೆಸಿದ ನಂತರ ಆಸ್ತಿಗಳ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದ ದಾಖಲೆಗಳು, 17.80 ಲಕ್ಷ ರೂಪಾಯಿ ಮೌಲ್ಯದ ನಗದು ಮತ್ತು ಇತರ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾನ್ಪುರ ಪೊಲೀಸರ ಹತ್ಯಾಕಾಂಡ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಎನ್'ಕೌಂಟರ್ ನಲ್ಲಿ ಹತ್ಯೆ
8 ಮಂದಿ ಪೊಲೀಸರ ಹತ್ಯಾಕಾಂಡ ನಡೆಸಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಸಹಚರನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಗುರುವಾರ ತಿಳಿದುಬಂದಿದೆ.

ಪಾತಕಿ ರವಿ ಪೂಜಾರಿ ಅವನತಿಗೆ ಮುಖ್ಯ ಕಾರಣ ಏನು? ಆತನ ಭೂಗತ ಸಾಮ್ರಾಜ್ಯ ಕುಸಿದದ್ದು ಹೇಗೆ?
ಭೂಗತ ಪಾತಕಿ ರವಿ ಪೂಜಾರಿ ಉಡುಪಿ ಜಿಲ್ಲೆಯ ನೇರ್ಗಿ ಗ್ರಾಮದವನು, ಆತನ ಅಪರಾಧ ಜೀವನ ಆರಂಭವಾಗಿದ್ದು ಮಂಬಯಿಯಿಂದ....

ಹಣ ಸುಲಿಗೆ ಪ್ರಕರಣ: ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ನ ಇಬ್ಬರು ಸಹಚರರ ಬಂಧನ
ಹಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಕಿರಿಯ ಸಹೋದರ ಇಕ್ಬಾಲ್ ಕಾಸ್ಕರ್ ನ....

