ದೇಶಸ್ಟೀಫನ್ ಕಾಲೇಜು ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹ
ಸಂಶೋಧನಾ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೊಫೆಸರ್ ಸತೀಶ್ ಕುಮಾರ್ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣವನ್ನು ವಿರೋಧಿಸಿರುವ ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘಟನೆಯು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶುಕ್ರವಾರ ಆಗ್ರಹಿಸಿದೆ...