ದೇಶ'ಕೃಷಿ ಮೂಲಸೌಕರ್ಯ ನಿಧಿ' ಯೋಜನೆ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ
ದೇಶದಲ್ಲಿ ಕೃಷಿ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಬಲಪಡಿಸಲು ಹಾಗು ಕೃಷಿ ಸಮುದಾಯವನ್ನು ಬೆಂಬಲಿಸುವ ಮಹತ್ವದ ಕ್ರಮದಲ್ಲಿ, ಕೃಷಿ ಮೂಲಸೌಕರ್ಯ ನಿಧಿ (ಎಐಎಫ್) ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲು ಸರ್ಕಾರ ಸರಣಿ ಕ್ರಮಗಳನ್ನು ಘೋಷಿಸಿದೆ.