AIIMS

ಕೇಂದ್ರ ಸಚಿವ ಜೆ.ಪಿ ನಡ್ಡಾ ಆರೋಗ್ಯದಲ್ಲಿ ಏರುಪೇರು: ಏಮ್ಸ್ ಆಸ್ಪತ್ರೆಗೆ ದಾಖಲು
ಸಂಸತ್ ಮುಂಗಾರು ಅಧಿವೇಶನ ಮುಗಿದ ಬಳಿಕ ನಡ್ಡಾ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ಬಿಡುಗಡೆ ಮಾಡಿದೆ.

'ಎಲ್ಲರನ್ನು ಕ್ಷಮಿಸಿ, ಈಗ ಹೋಗುವ ಸಮಯ ಬಂದಿದೆ': ಹರೀಶ್ ರಾಣಾ ದೆಹಲಿಯ ಏಮ್ಸ್ ಗೆ ಶಿಫ್ಟ್, ಜೀವ ರಕ್ಷಕ ವ್ಯವಸ್ಥೆ ತೆಗೆಯುವ ಪ್ರಕ್ರಿಯೆ ಆರಂಭ; Video
ವೈದ್ಯರು ಈಗ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ನಿಧಾನವಾಗಿ ಜೀವಾಧಾರ ಸಾಧನಗಳನ್ನು ಹಿಂತೆಗೆಯುತ್ತಿದ್ದಾರೆ. ಇದರಿಂದ ಅವರ ದೀರ್ಘಕಾಲದ ವೇದನೆಗೆ ಮುಕ್ತಿ ಸಿಗಲಿದೆ.

ಭೋಪಾಲ್: ಏಮ್ಸ್ ಆಸ್ಪತ್ರೆ ಲಿಫ್ಟ್ ನಲ್ಲಿ ಮಹಿಳಾ ಉದ್ಯೋಗಿ ಕುತ್ತಿಗೆಗೆ ಕೈ ಹಾಕಿ ಸರ ದರೋಡೆ; Video
ಲಿಫ್ಟ್ ಮೂರನೇ ಮಹಡಿಯನ್ನು ತಲುಪುತ್ತಿದ್ದಂತೆ, ಆ ವ್ಯಕ್ತಿ ಹೊರಬಂದು, ಹಿಂದಕ್ಕೆ ತಿರುಗಿ ಮಹಿಳೆಯ ಮೇಲೆ ದಾಳಿ ಮಾಡಿದನು. ಅವರ ಚಿನ್ನದ ಮುತ್ತಿನ ಹಾರ ಮತ್ತು ಮಂಗಳಸೂತ್ರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದನು.

ಹಾವು ಕಡಿತಕ್ಕೆ ವಿಷ ನಿರೋಧಕ ಇಂಜೆಕ್ಷನ್: AIIMS ಮತ್ತು ICMR ಜೊತೆ ಕರ್ನಾಟಕ ಒಪ್ಪಂದ
ಪ್ರಸ್ತುತ ಸರಬರಾಜು ಮಾಡಲಾಗುತ್ತಿರುವ ವಿಷ ನಿವಾರಕಗಳು ಅಗತ್ಯ ಉದ್ದೇಶವನ್ನು ಪೂರೈಸುತ್ತಿಲ್ಲ ಎಂದು ತಜ್ಞರು ಮತ್ತು ವೈದ್ಯಕೀಯ ವೃತ್ತಿಪರರು ಹೇಳುತ್ತಾರೆ.

ಕಲ್ಯಾಣ ಕರ್ನಾಟಕ ಉತ್ಸವ: ರಜಾಕಾರರ ದೌರ್ಜನ್ಯ ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ; ರಾಯಚೂರಿನಲ್ಲಿ ಏಮ್ಸ್‌ಗೆ ಮತ್ತೆ ಬೇಡಿಕೆ
ರಜಾಕಾರರು ಮಾಡಿದ ದೌರ್ಜನ್ಯಗಳು ಅಸಹನೀಯವಾಗಿದ್ದವು. ಅಸಾಧಾರಣ ಸ್ವಾತಂತ್ರ್ಯ ಹೋರಾಟಗಾರರ ಅಚಲ ದೃಢಸಂಕಲ್ಪದಿಂದಾಗಿ ಹೈದರಾಬಾದ್-ಕರ್ನಾಟಕ ಪ್ರದೇಶ ಅಂತಿಮವಾಗಿ ಸ್ವಾತಂತ್ರ್ಯವನ್ನು ಪಡೆಯಿತು-ಸಿಎಂ

ಭುವನೇಶ್ವರ: ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು; AIIMSಗೆ ದಾಖಲು, ಆಕ್ರೋಶ
ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆಂದು ತಿಳಿದುಬಂದಿದೆ.

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಈ ಎರಡೂ ಸಂಸ್ಥೆಗಳು ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾವೈರಸ್ ಲಸಿಕೆಗಳು ಮತ್ತು ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಏಮ್ಸ್ ಗೆ ದಾಖಲು: ಶೀಘ್ರ ಚೇತರಿಕೆಗಾಗಿ ಪ್ರಧಾನಿ ಪ್ರಾರ್ಥನೆ
"ಏಮ್ಸ್‌ಗೆ ತೆರಳಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಜಿ ಅವರ ಆರೋಗ್ಯ ವಿಚಾರಿಸಿದೆ. ಅವರ ಉತ್ತಮ ಆರೋಗ್ಯ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಿ ಮೋದಿ ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

CPI ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!
72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ.

