AIIMS chief

ಯಾದಗಿರಿಯ ಸರ್ಕಾರಿ ಶಾಲೆಯಲ್ಲಿ ಓದಿದ ಡಾ. ಶ್ರೀನಿವಾಸ್ ಈಗ ಪ್ರತಿಷ್ಠಿತ ದೆಹಲಿಯ ಏಮ್ಸ್ ಮುಖ್ಯಸ್ಥ!
ಅತ್ಯಂತ ಹಿಂದೂಳಿದ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಯಲ್ಲಿ ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲೇ ಓದಿದ ಯಾದಗಿರಿ ಮೂಲದ ಕನ್ನಡಿಗ ವೈದ್ಯ, ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಅವರನ್ನು ಕೇಂದ್ರ ಸರ್ಕಾರ ದೇಶದ...

ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಹೆಚ್ಚಳ ಕುರಿತು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಎಚ್ಚರಿಕೆ!
ಕೋವಿಡ್-19 ಪಾಸಿಟಿವ್ ಸೋಂಕಿತರನ್ನೊಳಗೊಂಡಂತೆ ದೇಶಾದ್ಯಂತ ಅಪರೂಪದ ಶಿಲೀಂದ್ರ ಸೋಂಕು ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಹೆಚ್ಚಳದ ಬಗ್ಗೆ ಎಚ್ಚರ ವಹಿಸುವಂತೆ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ವೈದ್ಯರಿಗೆ ಸೂಚಿಸಿದ್ದಾರೆ.

ರೆಮ್ಡಿಸಿವಿರ್ ಮ್ಯಾಜಿಕ್ ಬುಲೆಟ್ ಅಲ್ಲ: ಏಮ್ಸ್ ಮುಖ್ಯಸ್ಥ
ಕೋವಿಡ್-19 ರೋಗಿಗಳಿಗೆ ನೀಡಲಾಗುವ ರೆಮ್ಡಿಸಿವಿರ್ ಔಷಧಕ್ಕೆ ಕೆಲವೆಡೆ ಕೊರತೆ ಉಂಟಾಗಿದೆ ಎಂಬ ವರದಿಗಳು ಪ್ರಕಟವಾಗುತ್ತಿರುವುದರ ನಡುವೆಯೇ ಏಮ್ಸ್ ನ ನಿರ್ದೇಶಕ ಡಾ. ರಣ್ ದೀಪ್ ಗುಲೇರಿಯಾ ರೆಮ್ಡಿಸಿವಿರ್ ಬಗ್ಗೆ ಮಾತನಾಡಿದ್ದಾರೆ.

