AIIMS Hospital

ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಕಿರು ಪರಿಚಯ
ಸುಮಾರು 50 ವರ್ಷಗಳ ಕಾಲ ಸ್ವಚ್ಛ ರಾಜಕೀಯ ಬದುಕು ಕಂಡ ಕವಿ ಹೃದಯದ ಶ್ರೇಷ್ಠ ವಾಗ್ಮಿ, ಚಿಂತಕ, ಮಾನವತಾವಾದಿ, ಮೋದಿಗೆ ರಾಜಧರ್ಮ ಪರಿಪಾಲನೆ ಪಾಠ ಮಾಡಿದ್ದ ಅಟಲ್ ಅವರು ದೇಶದ ಪ್ರಧಾನಿಯಾಗಿ ಎರಡು ಬಾರಿ ಕಾರ್ಯ ನಿರ್ವಹಿಸಿದ ಮೊದಲ ಅವಿವಾಹಿಕ ವ್ಯಕ್ತಿ ಎನಿಸಿಕೊಂಡಿದ್ದರು.

ವಾಜಪೇಯಿ ಬಗ್ಗೆ 'ಪಂಡಿತ್' ನೆಹರೂ ಹೇಳಿದ್ದ ಭವಿಷ್ಯ ನಿಜವಾಗಿತ್ತು!
ಅಟಲ್ ಬಿಹಾರಿ ವಾಜಪೇಯಿ ಬಗ್ಗೆ ಪಂಡಿತ್ ಜವಹರ್ ಲಾಲ್ ನೆಹರೂ ಅವರ ಆಗಲೇ ಭವಿಷ್ಯವಾಣಿಯೊಂದನ್ನು ನುಡಿದಿದ್ದರು. ಅಚ್ಚರಿ ಎಂದರೆ ಅದು ನಿಜ ಕೂಡ ಆಗಿತ್ತು.

'ಅಜಾತಶತ್ರು' ಅಟಲ್ ಬಿಹಾರಿ ವಾಜಪೇಯಿ ಬಗ್ಗೆ ನಿಮಗೆ ಗೊತ್ತಿಲ್ಲದ 15 ಸಂಗತಿಗಳು
ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಆಸಕ್ತಿದಾಯಕ ಸಂಗತಿಗಳು ನಿಮಗಾಗಿ...

ವಾಜಪೇಯಿ ಆರೋಗ್ಯ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ: ಏಮ್ಸ್ ಆಸ್ಪತ್ರೆ ಹೊಸ ಪತ್ರಿಕಾ ಪ್ರಕಟಣೆ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಮತ್ತಷ್ಟು ಕ್ಷೀಣವಾಗಿದ್ದು, ಅವರ ದೇಹ ಚಿಕಿತ್ಸೆ ಸ್ಪಂದಿಸುತ್ತಿಲ್ಲ ಎಂದು ಏಮ್ಸ್ ಆಸ್ಪತ್ರೆ ಅಧಿಕಾರಿಗಳು ನೂತನ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸ್ಥಿರವಾಗಿದೆ; ಏಮ್ಸ್ ಅಧಿಕೃತ ಹೇಳಿಕೆ
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ಸಂಸ್ಥೆ ಸೋಮವಾರ ಹೇಳಿದೆ...

ಅಜಾತಶತ್ರು, ಮಾಜಿ ಪ್ರಧಾನಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು
ಜಗ ಮೆಚ್ಚಿದ ನಾಯಕ, ಭಾರತ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ಸೋಮವಾರ ಮೂಲಗಳು ತಿಳಿಸಿವೆ...

ಮೂತ್ರಪಿಂಡದಲ್ಲಿ ಕಲ್ಲು: ಶಸ್ತ್ರಚಿಕಿತ್ಸೆಗೊಳಗಾದ ಸಚಿವೆ ಮನೇಕಾ ಗಾಂಧಿ
ಮೂತ್ರ ಪಿಂಡದಲ್ಲಿ ಕಲ್ಲು ಪತ್ತೆಯಾದ ಹಿನ್ನಲೆಯಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಏಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ...

'ಏಮ್ಸ್' ಕುರಿತು ನೀಡಿದ್ದ ಭರವಸೆ ಏನಾಯಿತು: ಕೇಂದ್ರಕ್ಕೆ ತಮಿಳುನಾಡು ಕಾಂಗ್ರೆಸ್ ಪ್ರಶ್ನೆ
ಸಾಕಷ್ಟು ವಿರೋಧ ಹಾಗೂ ಗದ್ದಲದ ನಡುವೆಯೂ ಪ್ರಸಕ್ತ ಸಾಲಿನ ಬಜೆಟ್ ನ್ನು ಕೇಂದ್ರ ಸರ್ಕಾರ ಮಂಡನೆ ಮಾಡಿತ್ತು. ಇದೀಗ ಈ ಬಜೆಟ್'ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿದ್ದು, ತಮಿಳುನಾಡು ರಾಜ್ಯದ ಕಾಂಗ್ರೆಸ್ ಪಕ್ಷ ಕೇಂದ್ರದ ಬಜೆಟ್'ಗೆ ಶುಕ್ರವಾರ ವಿರೋಧ ವ್ಯಕ್ತಪಡಿಸಿದೆ...

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ: ಆಸ್ಪತ್ರೆಯಿಂದ ಸುಷ್ಮಾ ಸ್ವರಾಜ್ ಬಿಡುಗಡೆ
ಅನಾರೋಗ್ಯಕ್ಕೀಡಾಗಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇದೀಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಗೊಂಡಿದ್ದಾರೆಂದು...

