ದೇಶAIIMS ಆಸ್ಪತ್ರೆ ಲಿಫ್ಟ್ನಲ್ಲಿ ಸರಗಳ್ಳತನ: ನರ್ಸಿಂಗ್ ವಿದ್ಯಾರ್ಥಿಯಿಂದಲೇ ದರೋಡೆ; 45 CCTV ಕ್ಯಾಮೆರಾ ಪರಿಶೀಲನೆ ಬಳಿಕ ಆರೋಪಿ ಬಂಧನ..!
ಇತ್ತೀಚೆಗೆ ಭೋಪಾಲ್ನ ಏಮ್ಸ್ ಆಸ್ಪತ್ರೆಯ ಲಿಫ್ಟ್ನಲ್ಲೇ ಯುವಕನೋರ್ವ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಬ್ಬರ ಚಿನ್ನದ ಕರಿಮಣಿ ಸರವನ್ನು ಕದ್ದು ಪರಾರಿಯಾಗಿದ್ದ. ಆಸ್ಪತ್ರೆಯ ಲಿಫ್ಟ್ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿತ್ತು.