AIIMS

ಚಿದಂಬರಂಗೆ ಅನಾರೋಗ್ಯ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಏಮ್ಸ್ ಆಸ್ಪತ್ರೆಯಿಂದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ ಡಿಸ್ಚಾರ್ಜ್, ದೆಹಲಿಯಲ್ಲೇ ವಾಸ
ಉತ್ತರ ಪ್ರದೇಶದಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೊ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕುಟುಂಬದ ಜೊತೆ...

ಉನ್ನಾವೊ ಪ್ರಕರಣ: ಏಮ್ಸ್ ನಲ್ಲಿ ಅತ್ಯಾಚಾರ ಸಂತ್ರಸ್ತೆಯ ಹೇಳಿಕೆ ದಾಖಲು
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಉನ್ನಾವೊ ರೇಪ್ ಸಂತ್ರಸ್ತೆಯ ಹೇಳಿಕೆಯನ್ನು ಬುಧವಾರ ಆಸ್ಪತ್ರೆಯಲ್ಲಿ ಸ್ಥಾಪಿಸಿರುವ ವಿಶೇಷ ತ್ವರಿತ ವಿಚಾರಣಾ ನ್ಯಾಯಾಲಯ ದಾಖಲಿಸಿಕೊಂಡಿದೆ.

ಏಮ್ಸ್ ಆಸ್ಪತ್ರೆ ಮಾದರಿಯ ರಕ್ತ ಪರೀಕ್ಷೆ ತಂತ್ರಜ್ಞಾನ ರಾಜ್ಯದಲ್ಲೂ ಅಳವಡಿಕೆ: ಆರೋಗ್ಯ ಸಚಿವ ಶ್ರೀರಾಮುಲು
ರಾಜ್ಯದ ಸರ್ಕಾರಿ ಅಸ್ಪತ್ರೆಗಳ ಗುಣಮಟ್ಟ ಹೆಚ್ಚಿಸಲು ಗಮನ ಹರಿಸಲಾಗುವುದು. ದೆಹಲಿಯ ಏಮ್ಸ್ ಆಸ್ಪತ್ರೆ ಮಾದರಿಯಲ್ಲಿ ಒಂದು ಬಾರಿ ರಕ್ತ ಪಡೆದರೆ 16ಕ್ಕೂ ಹೆಚ್ಚು ಪರೀಕ್ಷೆಗಳ ತಂತ್ರಜ್ಞಾನ ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರು: ಏಮ್ಸ್ ನಲ್ಲಿ ಚಿಕಿತ್ಸೆ
ಮಾಜಿ ಭೂಗತ ಪಾತಕಿ ರಿಯಲ್ ಎಸ್ಟೇಟ್ ಉದ್ಯಮಿ ಮುತಪ್ಪ ರೈ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಿಧಿವಶ
ಮಾಜಿ ಕೇಂದ್ರ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ವಿಧಿವಶರಾಗಿದ್ದಾರೆ. 66 ವರ್ಷದ ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಕ್ಷೀಣ: ಏಮ್ಸ್ ಆಸ್ಪತ್ರೆ ಮೂಲಗಳು
ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಥಿತಿ ಗಂಭೀರ
ಕಳೆದ ವಾರ ಏಮ್ಸ್ ಗೆ ದಾಖಲಾಗಿದ್ದ ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಬೆಂಕಿ ಅವಘಡ, ಆತಂಕಕಾರಿ ವಾತಾವರಣದ ನಡುವೆ ಹೆರಿಗೆ ಮಾಡಿಸಿ ಕರ್ತವ್ಯ ಪ್ರಜ್ಞೆ ಮೆರೆದ ಏಮ್ಸ್ ವೈದ್ಯರು
ಹೊತ್ತಿ ಉರಿಯುತ್ತಿದ್ದ ಏಮ್ಸ್ ಆಸ್ಪತ್ರೆ ಕಟ್ಟಡದಲ್ಲಿ, ಆತಂಕ, ಗೊಂದಲಗಳ ನಡುವೆಯೇ ಹೆರಿಗೆ ಮಾಡಿಸಿ ವೈದ್ಯರು ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.

