AIIMS

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಕೆ
ದೇಶ

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಕೆ

ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ
ದೇಶ

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ  ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ  ಜೇಟ್ಲಿಯವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.

ಅರುಣ್ ಜೇಟ್ಲಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ-ವೆಂಕಯ್ಯ ನಾಯ್ಡು
ದೇಶ

ಅರುಣ್ ಜೇಟ್ಲಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ-ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶನಿವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅಲ್ಲಿ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ನಾಯಕ ಜೇಟ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ!
ದೇಶ

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ!

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ
ದೇಶ

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ

ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.

ಲಕ್ನೊದಲ್ಲಿಯೇ ಚಿಕಿತ್ಸೆ ಮುಂದುವರಿಯಲಿ; ಕೋರ್ಟ್ ಗೆ ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಹೇಳಿಕೆ
ದೇಶ

ಲಕ್ನೊದಲ್ಲಿಯೇ ಚಿಕಿತ್ಸೆ ಮುಂದುವರಿಯಲಿ; ಕೋರ್ಟ್ ಗೆ ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ಥರ ಹೇಳಿಕೆ

ಕಳೆದ ಭಾನುವಾರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಉನ್ನಾವೊ ಅತ್ಯಾಚಾರ ಸಂತ್ರಸ್ತೆಗೆ ಲಕ್ನೊದ ಕಿಂಗ್ ಜಾರ್ಜ್ ಮೆಡಿಕಲ್ ಕಾಲೇಜಿನಲ್ಲಿಯೇ ಚಿಕಿತ್ಸೆ ...

ಗಾಯಗೊಂಡಿದ್ದ ಪತ್ರಕರ್ತನನ್ನು ಉಪಚರಿಸಿ, ಆಸ್ಪತ್ರೆಗೆ ಕರೆದೊಯ್ದ ರಾಹುಲ್ ಗಾಂಧಿ, ವಿಡಿಯೋ ವೈರಲ್!
ದೇಶ

ಗಾಯಗೊಂಡಿದ್ದ ಪತ್ರಕರ್ತನನ್ನು ಉಪಚರಿಸಿ, ಆಸ್ಪತ್ರೆಗೆ ಕರೆದೊಯ್ದ ರಾಹುಲ್ ಗಾಂಧಿ, ವಿಡಿಯೋ ವೈರಲ್!

ಗಾಯಗೊಂಡಿದ್ದ ಪತ್ರಕರ್ತನೋರ್ವನನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉಪಚರಿಸಿದ್ದು ಅಲ್ಲದೆ ತಮ್ಮ ಕಾರಿನಲ್ಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

ಗೋವಾ ಸಿಎಂ ಮನೋಹರ್ ಪರ್ರಿಕರ್ ಚಿಕಿತ್ಸೆಗೆ ಧಾವಿಸಿದ ಏಮ್ಸ್ ವೈದ್ಯರ ತಂಡ
ದೇಶ

ಗೋವಾ ಸಿಎಂ ಮನೋಹರ್ ಪರ್ರಿಕರ್ ಚಿಕಿತ್ಸೆಗೆ ಧಾವಿಸಿದ ಏಮ್ಸ್ ವೈದ್ಯರ ತಂಡ

ತೀವ್ರ ಅನಾರೋಗ್ಯದಿಂದ ಮತ್ತೆ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಾಗಿರುವ ಗೋವಾ...

ಏಮ್ಸ್ ಆಸ್ಪತ್ರೆಗೆ ರಾಜನಾಥ್ ಸಿಂಗ್ ಭೇಟಿ: ಗಾಯಾಳು ಜಮ್ಮು-ಕಾಶ್ಮೀರ ಡಿಐಜಿ ಆರೋಗ್ಯ ವಿಚಾರಣೆ
ದೇಶ

ಏಮ್ಸ್ ಆಸ್ಪತ್ರೆಗೆ ರಾಜನಾಥ್ ಸಿಂಗ್ ಭೇಟಿ: ಗಾಯಾಳು ಜಮ್ಮು-ಕಾಶ್ಮೀರ ಡಿಐಜಿ ಆರೋಗ್ಯ ವಿಚಾರಣೆ

ಜಮ್ಮು- ಕಾಶ್ಮೀರ ಡಿಐಜಿ ಅಮಿತ್ ಕುಮಾರ್ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.