AIIMS

ಸುಪ್ರೀಂ ಕೋರ್ಟ್ ಮನವಿಗೆ ಸ್ಪಂದಿಸಿ AIIMS, RML, IGH ವೈದ್ಯರ ಮುಷ್ಕರ ವಾಪಸ್!
ಪ್ರತಿಭಟನಾನಿರತ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ವೈದ್ಯರ ಮಂಡಳಿ ಶ್ಲಾಘಿಸಿದೆ.

ದೆಹಲಿ: AIIMS ಭದ್ರತಾ ಸಿಬ್ಬಂದಿಯಿಂದ HIV ಕ್ಲಿನಿಕ್ ಧ್ವಂಸ, ಕಚೇರಿ ಪ್ರದೇಶ ಖಾಲಿ ಮಾಡುವಂತೆ ಸಿಬ್ಬಂದಿಗೆ ಬೆದರಿಕೆ
ಹೆಚ್ ಐವಿ ಪಾಸಿಟಿವ್ ರೋಗಿಗಳಿಗೆ ಚಿಕಿತ್ಸೆ ನೀಡುವ ಎಆರ್‌ಟಿ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿದೆ. ಲಾಠಿ ಸಜ್ಜಿತರಾದ ಭದ್ರತಾ ಸಿಬ್ಬಂದಿ ಆಗಮಿಸಿ ರೋಗಿಗಳು ಒಳಗಿದ್ದರೂ ಕೂಡಲೇ ಜಾಗವನ್ನು ತೆರವು ಮಾಡುವಂತೆ ಹೇಳಿದರು ಎಂದು ಸಿಬ್ಬಂದಿ ತಿಳಿಸಿದ್ದಾರೆ.

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏಮ್ಸ್ ನಿಂದ ಡಿಸ್ಚಾರ್ಜ್
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಆರೋಗ್ಯ ಹದಗೆಟ್ಟ ನಂತರ ಏಮ್ಸ್‌ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಿಸಲಾಗಿತ್ತು.

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಅನಾರೋಗ್ಯ: ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರಾಖಂಡ್: ಆರೋಪಿಯನ್ನು ಹಿಡಿಯಲು AIIMS ವಾರ್ಡ್ ಗೆ ನುಗ್ಗಿದ ಪೊಲೀಸ್ SUV!
ಉತ್ತರಾಖಂಡ್ ನ AIIMS ಆಸ್ಪತ್ರೆಯಲ್ಲಿ ಸಿನಿಮೀಯ ರೀತಿಯ ಘಟನೆ ವರದಿಯಾಗಿದ್ದು, ಪೊಲೀಸರು ಆರೋಪಿಯನ್ನು ಹಿಡಿಯಲು ಆಸ್ಪತ್ರೆಯ ವಾರ್ಡ್ ಗೆ ನುಗ್ಗಿದ್ದಾರೆ.

ಕೇಜ್ರಿವಾಲ್ ಆರೋಗ್ಯ ತಪಾಸಣೆಗೆ ವೈದ್ಯಕೀಯ ಸಲಹಾ ತಂಡ ರಚಿಸುವಂತೆ AIIMSಗೆ ಕೋರ್ಟ್ ಸೂಚನೆ
ಕೇಜ್ರಿವಾಲ್ ಅವರಿಗೆ ಚಿಕಿತ್ಸೆ ನೀಡುವ ಸಂಬಂಧ ವೈದ್ಯಕೀಯ ತಲಹಾ ತಂಡ ರಚಿಸುವಂತೆ ದೆಹಲಿ ನ್ಯಾಯಾಲಯವು ಸೋಮವಾರ ಏಮ್ಸ್‌ಗೆ ನಿರ್ದೇಶನ ನೀಡಿದೆ.

ರಾಜ್‌ಕೋಟ್, ಬಟಿಂಡಾ, ರಾಯ್ ಬರೇಲಿ, ಕಲ್ಯಾಣಿ ಮತ್ತು ಮಂಗಳಗಿರಿಯ AIIMS ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯನ್ನು ಉದ್ಘಾಟಿಸಿದರು.

ಬಜೆಟ್‌ನಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ: ನಿರ್ಮಲಾ ಸೀತಾರಾಮನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಯಚೂರು ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಸ್ಥಾಪಿಸಬೇಕು ಎಂಬ ರಾಜ್ಯದ ಪ್ರಸ್ತಾವನೆಯನ್ನು ಮುಂಬರುವ ತಮ್ಮ ಬಜೆಟ್‌ನಲ್ಲಿ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ: ಅರ್ಧ ದಿನ ರಜೆ ನಿರ್ಧಾರ ವಾಪಸ್ ಪಡೆದ ಏಮ್ಸ್
ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನವಾದ ಜ.22 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿದ ಸೇವೆಗಳಿಗೆ ಅರ್ಧ ದಿನ (ಮಧ್ಯಾಹ್ನ 2:30) ರ ವರೆಗೆ ರಜೆ ಘೋಷಿಸಿದ್ದ ನಿರ್ಧಾರವನ್ನು ಏಮ್ಸ್ ಹಿಂಪಡೆದಿದೆ.

