AIIMS

ದೆಹಲಿ: ಏಮ್ಸ್ ನಿರ್ದೇಶಕರ ಕಚೇರಿಯಲ್ಲಿ ಅಗ್ನಿ ಅವಘಡ, 7 ಅಗ್ನಿಶಾಮಕ ವಾಹನಗಳಿಂದ ರಕ್ಷಣಾ ಕಾರ್ಯಾಚರಣೆ
ದೆಹಲಿಯ ಏಮ್ಸ್‌ನ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

ಏಮ್ಸ್ ನಲ್ಲಿ ಬೋಧಕ ಸಿಬ್ಬಂದಿಗಳ ಕೊರತೆ ತೀವ್ರ
ಪ್ರಮುಖ ವೈದ್ಯಕೀಯ ಸಂಸ್ಥೆಯಾಗಿರುವ ಏಮ್ಸ್ ನಲ್ಲಿ ಬೋಧಕ ಸಿಬ್ಬಂದಿಗಳ ಕೊರತೆ ತೀವ್ರವಾಗಿದೆ.

ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಪ್ರದೇಶದ ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಪ್ರಿಯಾಂಕ್ ಖರ್ಗೆ
ಕಲಬುರಗಿ ಅಥವಾ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಭಾಗದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.

ದೆಹಲಿಯ ಏಮ್ಸ್‌ನಲ್ಲಿ ಭಾರೀ ಅಗ್ನಿ ಅವಘಡ: ರೋಗಿಗಳ ಸ್ಥಳಾಂತರ
ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ತಾಯಿಯ ಹೊಟ್ಟೆಯಲ್ಲಿದ್ದ ಮಗುವಿನ ದ್ರಾಕ್ಷಿ ಗಾತ್ರದ ಹೃದಯಕ್ಕೆ ಏಮ್ಸ್ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ!
ತಾಯಿ ಹೊಟ್ಟೆಯಲ್ಲಿದ್ದ ಮಗುವಿನ ದ್ರಾಕ್ಷಿ ಗಾತ್ರದ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್'ಗೆ ದಾಖಲು
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ರಾಷ್ಟ್ರ ರಾಜಧಾನಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ದೆಹಲಿಯ ಏಮ್ಸ್ ನಲ್ಲಿ ನಳ್ಳಿಗಳಲ್ಲಿ ಪೂರೈಕೆಯಾಗುತ್ತಿರುವ ನೀರಿನಲ್ಲಿ ಜೀವಂತ ಹುಳಗಳು!
ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಸಮಸ್ಯೆ ಕಂಡುಬಂದು ದೆಹಲಿಯ ಏಮ್ಸ್ ತೀವ್ರ ಸುದ್ಧಿಯಾಗಿತ್ತು. ಏಮ್ಸ್‌ನ ನಿವಾಸಿ ವೈದ್ಯರು ಮತ್ತೊಂದು ಸಮಸ್ಯೆಯನ್ನು ವರದಿ ಮಾಡಿದ್ದಾರೆ, ಜೀವಂತ ಹುಳಗಳು, ಲಾರ್ವಾಗಳು ಮತ್ತು ಕೀಟಗಳು ಆಸ್ಪತ್ರೆಗೆ ಪೂರೈಕೆಯಾಗುತ್ತಿರುವ ನೀರಿನಲ್ಲಿ ಕಂಡುಬಂದಿದೆ ಎಂದು ವೈದ್ಯರು ಆರೋಪಿಸಿದ್ದಾರೆ. ಏಮ್ಸ್ ಹಾಸ್ಟೆಲ್‌ಗಳು, ವಿಶೇಷವಾಗಿ ಇನ್‌ಸ್ಟಿಟ್ಯೂಟ

ಎರಡು ವಾರಗಳ ನಂತರ, ದೆಹಲಿ ಏಮ್ಸ್ ಡೇಟಾ ವಾಪಸ್, ಸೇವೆ ಮರುಸ್ಥಾಪನೆ
ಸೈಬರ್ ದಾಳಿಗೆ ಒಳಗಾಗಿದ್ದ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ನ ಸರ್ವರ್‌ಗಳಲ್ಲಿನ ಡೇಟಾವನ್ನು ಎರಡು ವಾರಗಳ ನಂತರ ಯಶಸ್ವಿಯಾಗಿ ಹಿಂಪಡೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಖಾತೆ...

ಅಧಿಕೃತ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬೇಡಿ ಎಂದು ಸಿಬ್ಬಂದಿಗೆ ಸೂಚಿಸಿದ ಆರ್‌ಎಂಎಲ್ ಆಸ್ಪತ್ರೆ
ಮಾಧ್ಯಮಗಳೊಂದಿಗೆ ವೈದ್ಯರು ಮತ್ತು ಸಿಬ್ಬಂದಿ ಸಂವಹನ ನಡೆಸದಂತೆ ಸೆನ್ಸಾರ್ ಮಾಡುವಲ್ಲಿ ಕೇಂದ್ರದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ನವದೆಹಲಿಯ ಮಾದರಿಯನ್ನು ಅನುಸರಿಸಿದೆ.

