AIIMS

ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗ: ಸ್ವಯಂ ಸೇವಕರಿಗಾಗಿ ಏಮ್ಸ್ ನಿಂದ ಜಾಹಿರಾತು!
ಸ್ವದೇಶದಲ್ಲಿಯೇ ತಯಾರಿಸಿರುವ ಕೋವಿಡ್-19 ಲಸಿಕೆ ಕೋವಾಕ್ಸಿನ್ ಮೂರನೇ ಹಂತದ ಪ್ರಯೋಗಕ್ಕಾಗಿ ಸ್ವಯಂ ಸೇವಕರಿಗಾಗಿ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ- ಏಮ್ಸ್ ಗುರುವಾರ ಜಾಹಿರಾತು ಹೊರಡಿಸಿದೆ.

ಸಂಧಾನ ಯಶಸ್ವಿ; ಏಮ್ಸ್ ನರ್ಸ್ ಗಳ ಮುಷ್ಕರ ವಾಪಸ್
ವಿವಿಧ ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದ ಏಮ್ಸ್ ನರ್ಸ್ ಗಳು ಇದೀಗ ಸಂಧಾನ ಸಭೆ ಯಶಸ್ವಿಯಾದ ಹಿನ್ನಲೆಯಲ್ಲಿ ತಮ್ಮ ಅಹೋರಾತ್ರಿ ಮುಷ್ಕರ ವಾಪಸ್ ಪಡೆದಿದ್ದಾರೆ.

ದೆಹಲಿ: ಏಮ್ಸ್ ನ ನರ್ಸ್ ಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಆಸ್ಪತ್ರೆಯ ಆಡಳಿತ ಮಂಡಳಿ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ದೆಹಲಿ ಏಮ್ಸ್ ನ ಶುಶ್ರೂಷಕಿಯರ(ನರ್ಸ್ ಗಳು) ಸಂಘ ಸೋಮವಾರದಿಂದ ಅನಿರ್ದಿಷ್ಟವಾಧಿ ಮುಷ್ಕರ ಆರಂಭಿಸುತ್ತಿರುವುದಾಗಿ ಪ್ರಕಟಿಸಿದೆ.

ಕೋವಿಡ್-19 ಲಸಿಕೆಗಾಗಿ ಸಾಮಾನ್ಯ ಜನರು 2022ರವರೆಗೆ ಕಾಯಬೇಕಾಗಬಹುದು: ಏಮ್ಸ್ ನಿರ್ದೇಶಕ
ಕೋವಿಡ್-19 ಲಸಿಕೆಗಾಗಿ ಜನರು 2022ರವರೆಗೆ ಕಾಯಬೇಕಾಗಬಹುದು ಎಂದು ಏಮ್ಸ್ ನಿರ್ದೇಶಕ ಹಾಗೂ ಕೋವಿಡ್-19 ನಿರ್ವಹಣೆ ಕಾರ್ಯಪಡೆ ಸದಸ್ಯ ಡಾ ರಂದೀಪ್ ಸಿಂಗ್ ಗುಲೇರಿಯಾ ಹೇಳಿದ್ದಾರೆ.

ಕೇಂದ್ರ ಸಚಿವ ಪಾಸ್ವಾನ್ ಅಂತಿಮ ದರ್ಶನ ಪಡೆದ ರಾಷ್ಟ್ರಪತಿ, ಪ್ರಧಾನಿ: ನಾಳೆ ಪಾಟ್ನಾದಲ್ಲಿ ಅಂತ್ಯಕ್ರಿಯೆ
ದೆಹಲಿಯ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಅಂತ್ಯಕ್ರಿಯೆ ಶನಿವಾರ ಪಾಟ್ನಾದಲ್ಲಿ ಜರುಗಲಿದೆ.

ಉ.ಪ್ರದೇಶದಲ್ಲಿ 2 ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ ಮಹಿಳೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಾವು
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ ಮಂಗಳವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಸಂಪೂರ್ಣ ವೈದ್ಯಕೀಯ ತಪಾಸಣೆಗೆ ಗೃಹ ಸಚಿವ ಅಮಿತ್ ಶಾ ದಾಖಲಾಗಿದ್ದಾರೆ:ಏಮ್ಸ್ ಆಸ್ಪತ್ರೆ
ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಸಂಪೂರ್ಣ ವೈದ್ಯಕೀಯ ತಪಾಸಣೆಗಾಗಿ ಒಂದೆರಡು ದಿನಗಳ ಕಾಲ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ತಿಳಿಸಿದೆ.

ಒಪಿಡಿ ಸೇವೆ ಸ್ಥಗಿತ ಇಲ್ಲ, ಯಥಾ ಪ್ರಕಾರ ಮುಂದುವರಿಕೆ: ದೆಹಲಿಯ ಏಮ್ಸ್ ಆಸ್ಪತ್ರೆ ಸ್ಪಷ್ಟನೆ
ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯ ಹೊರ ರೋಗಿಗಳ ವಿಭಾಗದ ಸೇವೆ ಯಥಾ ಪ್ರಕಾರ ಮುಂದುವರಿಯುತ್ತದೆ ಎಂದು ಆಸ್ಪತ್ರೆ ಹೇಳಿಕೆ ಮೂಲಕ ಸ್ಪಷ್ಟಪಡಿಸಿದೆ.

2 ವಾರಗಳ ಕಾಲ ಒಪಿಡಿಗೆ ರೋಗಿಗಳ ಪ್ರವೇಶ ಸ್ಥಗಿತಗೊಳಿಸಿದ ಏಮ್ಸ್
ಕೋವಿಡ್-19 ಹೊರತಾದ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯ ಅಧಿಕಾರಿಗಳು ಒಪಿಡಿಗೆ ರೋಗಿಗಳನ್ನು ದಾಖಲಿಸಿಕೊಳ್ಳುವುದನ್ನು 2 ವಾರಗಳ ಕಾಲ ನಿರ್ಬಂಧಿಸಿದ್ದಾರೆ.

