ರಾಜಕೀಯಐಕ್ಯತಾ ಸಮಾವೇಶ ಮೂಲಕ ಎಸ್ಸಿ/ಎಸ್ಟಿ ಸಮುದಾಯಗಳ ಮೇಲೆ ಗಮನಹರಿಸಲು ಕಾಂಗ್ರೆಸ್ ಮುಂದು!
ಎಸ್ಸಿ/ಎಸ್ಟಿ ಮೀಸಲಾತಿಯನ್ನು ಶೇ.6 ರಷ್ಟು ಹೆಚ್ಚಿಸಿದ ಲಾಭವನ್ನು ಆಡಳಿತಾರೂಢ ಬಿಜೆಪಿ ಪಡೆಯಲು ಮುಂದಾಗಿದ್ದು, ಇದನ್ನು ತಡೆಯುವ ಉದ್ದೇಶದಿಂದ ಕಾಂಗ್ರೆಸ್ ನಾಯಕತ್ವವು ಜನವರಿ 8 ರಂದು ಚಿತ್ರದುರ್ಗದಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳನ್ನು ಕೇಂದ್ರೀಕರಿಸುವ 'ಐಕ್ಯತಾ ಸಮಾವೇಶ'ವನ್ನು ನಡೆಸಲು ಮುಂದಾಗಿದೆ.