ರಾಜ್ಯಬಣ್ಣದ ಕಥೆ ಕಟ್ಟಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಸುಲಿಗೆ, ಆರೋಪಿಯ ಬಂಧನ
ಅನಾರೋಗ್ಯ ಪೀಡಿತ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಸುಳ್ಳು ಕಥೆಯನ್ನು ಕಟ್ಟಿ ಪ್ರಯಾಣಿಕರಿಂದ ಹಣವನ್ನು ಸುಲಿಗೆ ಮಾಡಲು ಯತ್ನಿಸುತ್ತಿದ್ದ 27 ವರ್ಷದ ವ್ಯಕ್ತಿಯನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.