ದೇಶಉರ್ದು ಭಾಷೆಯಲ್ಲಿ ಎಐಎಂಐಎಂ ಶಾಸಕ ಪ್ರಮಾಣ ವಚನ ಸ್ವೀಕರ; 'ಹಿಂದೂಸ್ತಾನ್' ಪದ ಬದಲಿಸುವಂತೆ ಒತ್ತಾಯ!
ಉರ್ದು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಅದರ ಕರಡಿನಲ್ಲಿರುವ 'ಹಿಂದೂಸ್ತಾನ್' ಪದವನ್ನು ಸಂವಿಧಾನದಲ್ಲಿರುವಂತೆ 'ಭಾರತ್' ಎಂದು ಬದಲಾಯಿಸಬೇಕೆಂದು ಎಐಎಂಐಎಂ ಶಾಸಕರೊಬ್ಬರು, ಒತ್ತಾಯಿಸಿದ್ದರಿಂದ ಬಿಹಾರ ವಿಧಾಸಭೆಯಲ್ಲಿ ವಿವಾದವೊಂದು ತಲೆದೋರಿತು.