AIMIM

ಪಾಕಿಸ್ತಾನ ಮಾನವಕುಲಕ್ಕೆ ಅಪಾಯಕಾರಿ: ಸಂಸದ ಅಸಾದುದ್ದೀನ್ ಓವೈಸಿ; Video
ಪಾಕಿಸ್ತಾನ ಇನ್ನು ಮುಂದೆ ನಮ್ಮ ವಿರುದ್ಧ ಭಯೋತ್ಪಾದಕ ದಾಳಿ ನಡೆಸುವುದಿಲ್ಲ ಎಂದು ಅಮೆರಿಕ ಖಾತರಿ ನೀಡಬಹುದೇ ಎಂದು ಓವೈಸಿ ಹೇಳಿದರು.

Watch | IMF ಎಂದರೆ ಪಾಕಿಸ್ತಾನಕ್ಕೆ International Militant Fund!

ಆರಂಭದಲ್ಲಿ ಸರ್ವಪಕ್ಷ ಸಭೆಗೆ ಆಹ್ವಾನವಿಲ್ಲ: ಅಮಿತ್ ಶಾ ಕರೆ ಬಳಿಕ ಸಭೆಯಲ್ಲಿ ಭಾಗಿಯಾಗಲಿರುವ ಅಸಾದುದ್ದೀನ್ ಓವೈಸಿ!
"ಸರ್ವಪಕ್ಷ ಸಭೆಯನ್ನು ಕರೆಯಲು ಕಾರಣ ರಾಷ್ಟ್ರೀಯ ಮಹತ್ವದ್ದಾಗಿದೆ. ಗೃಹ ಸಚಿವರು ನನಗೆ ಕರೆ ಮಾಡಿ ನಾನು ಎಲ್ಲಿದ್ದೇನೆ ಎಂದು ಕೇಳಿದರು. ಅವರು ನನಗೆ ಬರಲು ಹೇಳಿದ್ದಾರೆ ನಾನು ಮೊದಲು ಟಿಕೆಟ್ ಕಾಯ್ದಿರಿಸಿ (ದೆಹಲಿಯಲ್ಲಿ) ಸರ್ವಪಕ್ಷ ಸಭೆಗೆ ತಲುಪುತ್ತೇನೆ" ಎಂದು ಓವೈಸಿ ಹೇಳಿದ್ದಾರೆ.

Watch | ವಕ್ಫ್ ಯಥಾಸ್ಥಿತಿ ಕಾಪಾಡಿ: ಸುಪ್ರೀಂ ಕೋರ್ಟ್ ವಿಚಾರಣೆ ಕುರಿತು ಓವೈಸಿ ಹೇಳಿದ್ದು...

ಸಂಸತ್ತಿನಲ್ಲಿ 'ಜೈ ಪ್ಯಾಲೆಸ್ತೀನ್' ಘೋಷಣೆ: AIMIM ಮುಖ್ಯಸ್ಥ ಓವೈಸಿಗೆ ಉತ್ತರ ಪ್ರದೇಶ ಕೋರ್ಟ್ ನೋಟಿಸ್
ಎಐಎಂಐಎಂ ಮುಖ್ಯಸ್ಥ ಓವೈಸಿ ವಿರುದ್ಧ ವಕೀಲ ವೀರೇಂದ್ರ ಗುಪ್ತಾ ಅವರು ಬರೇಲಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕಾರದ ವೇಳೆ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿದ್ದರು.

ನಿಮಗೆ ಇಸ್ಲಾಮೋಫೋಬಿಯಾದ ಸಮಸ್ಯೆ ಇದೆ: ಮದರಸಾಗಳ ಕುರಿತು ಕೇಂದ್ರ ಸಚಿವರ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ!
ಮದರಸಾಗಳು ತನ್ನ ವಿದ್ಯಾರ್ಥಿಗಳಿಗೆ AK-47 ರೈಫಲ್ ಗಳ ತರಬೇತಿ ನೀಡುತ್ತಿದೆ ಎಂದು ಬಂಡಿ ಸಂಜಯ್ ಹೇಳಿದ್ದರು.

ಹೊಸ ಕ್ರಿಮಿನಲ್ ಕಾನೂನುಗಳನ್ನು ಮುಸ್ಲಿಂರು, ಬಡವರು, ಆದಿವಾಸಿಗಳು, ದಲಿತರ ವಿರುದ್ಧ ಹೆಚ್ಚು ಬಳಸಲಾಗುತ್ತೆ: ಓವೈಸಿ
ಪೊಲೀಸರು ಯಾವುದೇ ತಪ್ಪು ಮಾಡಿದರೆ ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುವುದು ಎಂಬ ಬಗ್ಗೆ (ಹೊಸ ಕಾನೂನುಗಳಲ್ಲಿ) ಯಾವುದೇ ಉಲ್ಲೇಖವಿಲ್ಲ ಎಂದು ಓವೈಸಿ ಹೇಳಿದ್ದಾರೆ.

ಕೇರಳ ರಾಜ್ಯಪಾಲ ಆರಿಫ್ ಖಾನ್ ರಾಮಲಲ್ಲಾ ಮುಂದೆ ತಲೆ ಬಾಗಿದ್ದು 'ಅಪರಾಧ': AIMIM ಆಕ್ರೋಶ

ನಾನು ನಿಜವಾದ ಸನಾತನಿ; ಹಿಂದೂಗಳನ್ನು ಪ್ರಚೋದಿಸುವ BJP ಅಲ್ಲ: ದಿಗ್ವಿಜಯ್ ಸಿಂಗ್
ಬಿಜೆಪಿ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮೈತ್ರಿ ಮಾಡಿಕೊಂಡಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

