AIMIM
ಸಿಎಎ ಜಾರಿ ಪ್ರಶ್ನಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ಮೊರೆ
ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ವನ್ನು ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಹಿಜಾಬ್ ನಿಷೇಧ ಹಿಂತೆಗೆದುಕೊಳ್ಳದ ರಾಜ್ಯ ಸರ್ಕಾರಕ್ಕೆ ಓವೈಸಿ ತರಾಟೆ; ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು
ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದರೂ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಆದೇಶವನ್ನು ಹೊರಡಿಸದ ಕರ್ನಾಟಕ ಸರ್ಕಾರವನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಔರಂಗಾಬಾದ್ ಗೆಲ್ಲಲು ಎಐಎಂಐಎಂ ಕಣದಲ್ಲಿರಬೇಕು: ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ
ಬಿಜೆಪಿ ಔರಂಗಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಬೇಕೆಂದರೆ ಎಐಎಂಐಎಂ ಕಣದಲ್ಲಿರಬೇಕು ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ.

ಜ್ಞಾನವಾಪಿಯಲ್ಲಿ ASI ಸಮೀಕ್ಷೆ: ಸಾವಿರಾರು ಬಾಬರಿ ಬಾಗಿಲುಗಳು ತೆರೆಯಲ್ಲ ಎಂದು ಭಾವಿಸುತ್ತೇವೆ; ಓವೈಸಿ ವ್ಯಂಗ್ಯ
ಜ್ಞಾನವಾಪಿ ಪ್ರಕರಣದ ಕುರಿತು ಎಎಸ್‌ಐ ಸಮೀಕ್ಷೆ ವರದಿ ಸಾರ್ವಜನಿಕಗೊಳಿಸಿದ ನಂತರ ವಿಷಯಗಳು ಹೇಗೆ ತೆರೆದುಕೊಳ್ಳುತ್ತವೆ ಎಂಬುದರ ಬಗ್ಗೆ ಅಚ್ಚರಿಯಾಗುತ್ತಿದೆ. ಇದರ ನಂತರ ಸಾವಿರಾರು ಬಾಬರಿ ಮಸೀದಿ ಬಾಗಿಲುಗಳು ತೆರೆಯುವುದಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮ್(AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

'ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು'; ವಿರೋಧ ಪಕ್ಷಗಳ ಮಿತ್ರಕೂಟ INDIA ಕುರಿತು ಎಐಎಂಐಎಂ ಹೇಳಿಕೆ
ಬೆಂಗಳೂರಿನಲ್ಲಿ ಮಂಗಳವಾರ ಮುಕ್ತಾಯಗೊಂಡ ಎರಡು ದಿನಗಳ ವಿಪಕ್ಷಗಳ ಸಭೆಯಲ್ಲಿ ತಮ್ಮ ನಾಯಕರಿಗೆ ಆಹ್ವಾನ ನೀಡದ 26 ಸಮಾನ ಮನಸ್ಕ ಪಕ್ಷಗಳ ವಿರುದ್ಧ ಕಿಡಿಕಾರಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ), ನಾವು ಅವರಿಗೆ ರಾಜಕೀಯ ಅಸ್ಪೃಶ್ಯರು ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೀರಟ್: ವಂದೇ ಮಾತರಂ ವಿಷಯವಾಗಿ ಬಿಜೆಪಿ, ಎಐಎಂಐಎಂ ಸದಸ್ಯರ ನಡುವೆ ಘರ್ಷಣೆ
ಮೀರಟ್ ನ ನೂತನ ಮೇಯರ್ ಹಾಗೂ ಕೌನ್ಸಿಲರ್ ಗಳ ಪ್ರಮಾಣವಚನ ಕಾರ್ಯಕ್ರಮದಲ್ಲಿ ವಂದೇ ಮಾತರಂ ಹಾಡುವ ವಿಚಾರವಾಗಿ ಬಿಜೆಪಿ-ಎಐಎಂಐಎಂ ಸದಸ್ಯರ ನಡುವೆ ಘರ್ಷಣೆ ಉಂಟಾಗಿದ್ದು, ಬಿಜೆಪಿಯ ಇಬ್ಬರು ಕೌನ್ಸಿಲರ್ ಗಳನ್ನು ಬಂಧಿಸಲಾಗಿದೆ.

'ಆರ್ ಎಸ್ಎಸ್ ಚಡ್ಡಿ ಹಾಕಿಕೊಂಡು ಸಿಎಂ ಆಗಿದ್ದ ಶೆಟ್ಟರ್ ಕಾಂಗ್ರೆಸ್ ಸೇರಿದಾಕ್ಷಣ ಜಾತ್ಯಾತೀತವಾದಿಯಾದ್ರಾ?'
ಜಗದೀಶ ಶೆಟ್ಟರ್ ಆರ್‌ಎಸ್‌ಎಸ್ ತತ್ವ ಸಿದ್ಧಾಂತದಲ್ಲಿ ಬೆಳೆದು, ಬಿಜೆಪಿ ಪ್ರಗತಿಗೆ ಕಾರಣರಾದವರು. ಏಕಾಏಕಿ ಅವರನ್ನು ಕಾಂಗ್ರೆಸ್ ಮುಖಂಡರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು, ಜಾತ್ಯತೀತ ಎಂದು ಪ್ರಮಾಣ ಪತ್ರ ನೀಡುತ್ತಾರೆ.

ವಿಧಾನಸಭೆ ಚುನಾವಣೆ: ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್!
ಮುಂಬರುವ ವಿಧಾನಸಭಾ ಚುನಾವಣೆಗೆ ಎಐಎಂಐಎಂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು
ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಸೋಮವಾರ ಆರೋಪಿಸಿದ್ದಾರೆ. ಅಲ್ಲದೆ, 2014 ರಿಂದೀಚೆಗೆ ಇದು ನಾಲ್ಕನೇ ಘಟನೆ ಎಂದಿದ್ದಾರೆ.

