AIMIM

ನನ್ನನ್ನು ಖರೀದಿಸಲು ಯಾರಿಂದಲೂ ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿಗೆ ಒವೈಸಿ ತಿರುಗೇಟು
ನನ್ನನ್ನು ಖರೀದಿ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದ್ದಾರೆ.

ಹೈದರಾಬಾದ್: ಅಸಾದುದ್ದೀನ್ ಓವೈಸಿಗೆ ಪೋರ್ಕ್ ಬಿರಿಯಾನಿ ತಿನ್ನಲು ಬಿಜೆಪಿ ನಾಯಕ ರಾಜಾ ಸಿಂಗ್ ಆಹ್ವಾನ!
ಜಿಹೆಚ್ಎಂಸಿ ಚುನಾವಣೆಯಲ್ಲಿ ಬಿಜೆಪಿ-ಎಐಎಂಐಎಂ ನಡುವೆ ಖಾದ್ಯಗಳಿಗೆ ಸಂಬಂಧಿಸಿದ ತಗಾದೆ-ವಾಗ್ವಾದಗಳು ಪ್ರಾರಂಭವಾಗಿದೆ.

ಬಿಹಾರದಲ್ಲಿ 5 ಸೀಟು ಗೆದ್ದ ಖುಷಿಯಲ್ಲಿ ಎಐಎಂಐಎಂ: ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ಸ್ಪರ್ಧಿಸಲು ನಿರ್ಧಾರ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ 5 ಸ್ಥಾನಗಳನ್ನು ಗೆದ್ದ ಖುಷಿಯಲ್ಲಿ ಅಸಾದುದ್ದೀನ್ ಒವೈಸಿಯವರ ಎಐಎಂಐಎಂ ಮುಂದಿನ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೂಡ ಸ್ಪರ್ಧಿಸುವುದಾಗಿ ತಿಳಿಸಿದೆ.

ಬಿಹಾರದಲ್ಲಿ 5 ಸ್ಥಾನ ಗೆದ್ದ ಎಂಐಎಂ, ಈಗ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಚುನಾವಣೆಯತ್ತ ಒವೈಸಿ ಚಿತ್ತ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೀಮಾಂಚಲ ಪ್ರದೇಶದಿಂದ ಐದು ಕ್ಷೇತ್ರಗಳನ್ನು ಗೆದ್ದಿರುವ, ಹೈದಾರಾಬಾದ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದ್-ಉಲ್ -ಮುಸ್ಲೀಮೀನ್ (ಎಐಎಂಐಎಂ) ಇದೀಗ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಚುನಾವಣೆಗಳತ್ತ ಗಮನ ಹರಿಸಿದೆ.

ಕೊರೋನಾ ಲಾಕ್ ಡೌನ್: ಎಐಎಂಐಎಂ ಶಾಸಕ ಮತ್ತು ಬೆಂಬಲಿಗರಿಂದ ವೈದ್ಯರ ಮೇಲೆ ಹಲ್ಲೆ, ವಿಡಿಯೋ ವೈರಲ್!
ಇಬ್ಬರು ಕೊರೋನಾ ವೈರಸ್ ಸೋಂಕಿತರನ್ನು ಐಸೋಲೇಷನ್ ಮಾಡಿದಕ್ಕೆ ಎಐಎಂಐಎಂ ಶಾಸಕ ಮತ್ತು ಬೆಂಬಲಿಗರು ವೈದ್ಯರ ಮೇಲೆ ಹಲ್ಲೆ ನಡೆಸಿ ದಾಂದಲೆ ನಡೆಸಿದ್ದಾರೆ.

ಪ್ರಚೋದನಕಾರಿ ಭಾಷಣ: ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗದ ಎಐಎಂಐಎಂ ವಕ್ತಾರ ಪಠಾಣ್
ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ: ವಾರಿಸ್ ಪಠಾಣ್ ಗೆ ದೇವೇಂದ್ರ ಫಡ್ನವಿಸ್ ತಿರುಗೇಟು
ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಹೊಡೆಯಲು ಕಲ್ಲು ಎತ್ತಿಕೊಂಡರೆ, ನಾವು ಬಾಂಬ್ ಗಳನ್ನು ಎತ್ತಿಕೊಳ್ಳುತ್ತೇವೆ: ತೆಲಂಗಾಣ ಬಿಜೆಪಿ ಸಂಸದ
ಎಐಎಂಐಎಂ ಹಾಗೂ ಟಿಆರ್ಎಸ್ ನಾಯಕರು ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಿದರೆ, ಪ್ರತಿಯಾಗಿ ನಾವು ಬಾಂಬ್ ಗಳಿಂದ ಉತ್ತರಿಸುತ್ತೇವೆಂದು ತೆಲಂಗಾಣ ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಎಐಎಂಐಎಂ ಬಿಜೆಪಿಯಿಂದ ಹಣಪಡೆದು ಉಗ್ರವಾದ ಹರಡುತ್ತಿದೆ: ಮಮತಾ ಆರೋಪಕ್ಕೆ ಒವೈಸಿ ತಿರುಗೇಟು
ಹೈದರಾಬಾದ್ ನಲ್ಲಿ ನೆಲೆಯೂರಿರುವ ಅಲ್ಪಸಂಖ್ಯಾತರಲ್ಲಿ ಉಗ್ರವಾದದ ಬೇರುಗಳು ಗಟ್ಟಿಯಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

