AIMIM

ಬಿಜೆಪಿಯಿಂದ ಎಷ್ಟು ಮುಸ್ಲಿಂರು ಸಂಸದರಾಗಿದ್ದಾರೆ: ಪ್ರಧಾನಿ ಮೋದಿಗೆ ಓವೈಸಿ ಪ್ರಶ್ನೆ
ದೇಶದಲ್ಲಿ ಮುಸ್ಲಿಂರು ಭಯದಲ್ಲಿಯೇ ಜೀವನ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಳ್ಳುವುದಾದರೆ ಬಿಜೆಪಿಯಿಂದ ಎಷ್ಟು ಮುಸ್ಲಿಂರು ಸಂಸದರಾಗಿ ಆಯ್ಕೆಯಾಗಿದ್ದಾರೆ...

ಪ್ರಧಾನಿ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟ ಅಕ್ಬರುದ್ದೀನ್ ಓವೈಸಿ!
ಲೋಕಸಭೆ ಚುನಾವಣೆ ಬೆನ್ನಲ್ಲೇ ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ(ಎಐಎಂಐಎಂ) ಪಕ್ಷದ ನಾಯಕ ಅಕ್ಬರುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಪತ್ನಿ ಕುರಿತು ನಾಲಿಗೆ ಹರಿಬಿಟ್ಟಿದ್ದಾರೆ.

ಮಸೂದ್ ಅಝರ್ ಮೌಲಾನಾ ಅಲ್ಲ, ಪಿಶಾಚಿ - ಓವೈಸಿ
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ ನಡೆಸಿದ್ದು, ಜೈಷ್ - ಇ- ಮೊಹಮ್ಮದ್ ಹಾಗೂ ಲಷ್ಕರ್ - ಇ- ತೊಯ್ಬಾ ಉಗ್ರ ಸಂಘಟನೆಗಳು ರಕ್ಷಸ ಸಂಘಟನೆಗಳು ಎಂದು ಬಣ್ಣಿಸಿದ್ದಾರೆ.

ತೆಲಂಗಾಣ: ಎಐಎಂಎಂ ಮುಖಂಡ ಅಕ್ಬರುದ್ದೀನ್ ಒವೈಸಿಗೆ ಜಯ
ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, ಅತ್ತ ತೆಲಂಗಾಣದಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ಗೆಲುವು ಸಾಧಿಸಿದ್ದಾರೆ.

ತೆಲಂಗಾಣದಲ್ಲಿ ನರೇಂದ್ರ ಮೋದಿಯನ್ನು 'ಅಲ್ಲಾ' ಸೋಲಿಸುತ್ತಾರೆ: ಓವೈಸಿ
ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಲ್ಲಾ ಸೋಲಿಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾನೆ...

ಮಹಾರಾಷ್ಟ್ರ: ಮುಸ್ಲಿಮರಿಗೆ ಮೀಸಲಾತಿ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಐಎಂಐಎಂ
ಮಹಾರಾಷ್ಟ್ರ ಸರ್ಕಾರ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಲು ನಿರ್ಧರಿಸಿದ ಬೆನ್ನಲ್ಲೇ, ಮೀಸಲಾತಿ ಬೇಕು ಎಂದು ಎಐಎಂಐಎಂ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದೆ.

ನಿಮ್ಮನ್ನೂ ಇಸ್ಲಾಂಗೆ ಮತಾಂತರ ಮಾಡಿ, ಗಡ್ಡ ಬೆಳೆಸುವಂತೆ ಮಾಡುತ್ತೇವೆ: ಅಸಾದುದ್ದೀನ್ ಒವೈಸಿ
ಅಲ್ಪ ಸಂಖ್ಯಾತರ ಮೇಲೆ ದಬ್ಬಾಳಿಕೆ ಬೇಡ.. ನಾವು ನಿಮ್ಮನ್ನೂ ಇಸ್ಲಾಂಗೆ ಮತಾಂತರ ಮಾಡಿ ನೀವೂ ಕೂಡ ಗಡ್ಡ ಬೆಳೆಸುವಂತೆ ಮಾಡುತ್ತೇವೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಐಎಂಐಎಂ ಸ್ಪರ್ಧಿಸುತ್ತಿಲ್ಲ, ಜೆಡಿಎಸ್ ಬೆಂಬಲಿಸುತ್ತೇವೆ: ಓವೈಸಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೋಮವಾರ ಹೇಳಿದ್ದಾರೆ...

ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿರ್ಧಾರ ಕೈಗೊಂಡಿಲ್ಲ; ಅಸಾದುದ್ದೀನ್ ಓವೈಸಿ
ಕರ್ನಾಟಕ ವಿಧಾನಸಭೆಯಲ್ಲಿ ಸ್ಪರ್ಧೆಗಿಳಿಯುವ ಕುರಿತು ಈವರೆಗೂ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ...

