AIMLPB

ಸೂಕ್ತ ಕಾರಣ ನೀಡದೇ ತಲ್ಲಾಖ್ ನೀಡಿದ್ರೆ ಸಮಾಜದಿಂದಲೇ ಬಹಿಷ್ಕಾರ: ಮುಸ್ಲಿಂ ಕಾನೂನು ಮಂಡಳಿ ಎಚ್ಚರಿಕೆ
ತಲ್ಲಾಖ್ ಪದ್ಧತಿಯನ್ನು ಬೇಕಾಬಿಟ್ಟಿ ತಮ್ಮ ಇಚ್ಛೆಗೆ ಅನುಸಾರವಾಗಿ ಬಳಕೆ ಮಾಡುತ್ತಿರುವ ಮುಸ್ಲಿಂ ಗಂಡಂದಿರ ದಬ್ಬಾಳಿಕೆಗೆ ಶೀಘ್ರದಲ್ಲೇ ಬ್ರೇಕ್ ಬೀಳಲಿದ್ದು, ಸೂಕ್ತ ಕಾರಣ ನೀಡದೇ ತಲ್ಲಾಖ್ ನೀಡಿದ್ರೆ ಸಮಾಜದಿಂದಲೇ ಬಹಿಷ್ಕಾರ ಮಾಡುವುದಾಗಿ ಮುಸ್ಲಿಂ ಕಾನೂನು ಮಂಡಳಿ ಎಚ್ಚರಿಕೆ ನೀಡಿದೆ.

ಜಿಲ್ಲಾ ಮಟ್ಟದಲ್ಲಿ "ತ್ರಿವಳಿ ತಲ್ಲಾಖ್" ಸಮಸ್ಯೆ ಪರಿಷ್ಕರಿಸಬೇಕಿದೆ: ಪ್ರಧಾನಿ ಮೋದಿ
ಮುಸ್ಲಿಂ ಮಹಿಳೆಯರ ಪಾಲಿಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿರುವ ತ್ರಿವಳಿ ತಲ್ಲಾಖ್ ಅನ್ನು ತಳಮಟ್ಟದಿಂದ ಪರಿಷ್ಕರಿಸ ಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

