ಕ್ಯಾನ್ಸರ್ ಗೆದ್ದಿದ್ದ ಬೆಂಗಾಲಿ ನಟಿ ಐಂದ್ರಿಲಾ ಶರ್ಮಾ ಅವರು ಬ್ರೈನ್ ಸ್ಟ್ರೋಕ್ನಿಂದ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.