Aiport

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ಮಾತಿನ ಚಕಮಕಿ: ಕಾಲೇಜು ವಿದ್ಯಾರ್ಥಿ ಮೇಲೆ ಕ್ಯಾಬ್ ಚಾಲಕ ಹಲ್ಲೆ, ಬಂಧನ
ರಾಜ್ಯ

ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ಮಾತಿನ ಚಕಮಕಿ: ಕಾಲೇಜು ವಿದ್ಯಾರ್ಥಿ ಮೇಲೆ ಕ್ಯಾಬ್ ಚಾಲಕ ಹಲ್ಲೆ, ಬಂಧನ

ಪಶ್ಚಿಮ ಬಂಗಾಳ ಮೂಲದ ಯುವತಿ ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ಯುವತಿ ವಿಮಾನ ನಿಲ್ದಾಣಕ್ಕೆ ತೆರಳಲು ಕ್ಯಾಬ್ ಬುಕ್ ಮಾಡಿದ್ದಳು. ಪ್ರಯಾಣದ ಸಮಯದಲ್ಲಿ ಟೋಲ್ ಶುಲ್ಕ ಪಾವತಿಸಿದ್ದರೂ ಚಾಲಕ ಟೋಲ್ ರಸ್ತೆಯನ್ನು ತಪ್ಪಿಸಿದ್ದಾನೆ.

ಬೆಂಗಳೂರು ಏರ್'ಪೋರ್ಟ್ ಕೊಂಡಾಡಿದ ನಟ ಮಾಧವನ್: ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ
ದೇಶ

ಬೆಂಗಳೂರು ಏರ್'ಪೋರ್ಟ್ ಕೊಂಡಾಡಿದ ನಟ ಮಾಧವನ್: ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಕಾರ್ಯಾರಂಭ ಮಾಡಿರುವ 2ನೇ ಟರ್ಮಿನಲ್ ನಲ್ಲಿರುವ ಮೂಲಸೌಕರ್ಯಕ್ಕೆ ಪ್ರಸಿದ್ಧ ನಟ, ನಿರ್ದೇಶಕ ಹಾಗೂ ಲೇಖಕ ಆರ್.ಮಾಧವನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.