Air Chief Marshal

ಭಾರತೀಯ ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅಧಿಕಾರ ಸ್ವೀಕಾರ
ಚೀನಾದೊಂದಿಗೆ ಲಡಾಕ್ ಗಡಿ ಸಂಘರ್ಷದ ಪ್ರಮುಖ ಘಟ್ಟದ ಸಮಯದಲ್ಲಿ ಲಡಾಕ್ ವಲಯದಲ್ಲಿ ವಾಯುಪಡೆ ಉಸ್ತುವಾರಿ ವಹಿಸಿಕೊಂಡಿದ್ದ ಯುದ್ಧ ವಿಮಾನ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಮಿಗ್-21 ಬೈಸನ್ ನಲ್ಲಿ ವಾಯುಸೇನಾ ಮುಖ್ಯಸ್ಥರ ಹಾರಾಟ; ಕಾರ್ಯಾಚರಣೆಯ ಸನ್ನದ್ಧತೆ ಪರಿಶೀಲನೆ
ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗೆ ನಡೆಯುತ್ತಿರುವ ಗಡಿ ಉದ್ವಿಗ್ನತೆಯ ನಡುವೆಯೇ, ಭಾರತೀಯ ವಾಯುಪಡೆಯ (ಐಎಎಫ್) ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಗುರುವಾರ ವೆಸ್ಟರ್ನ್ ಏರ್ ಕಮಾಂಡ್‌ನ ಮುಖ್ಯ ವಾಯುನೆಲೆಗೆ ಭೇಟಿ ನೀಡಿ ಮಿಗ್ -21 ಬೈಸನ್ ಹಾರಾಟ ನಡೆಸಿದ್ದಾರೆ.

ವಾಯುಪಡೆಯ ನೂತನ ಮುಖ್ಯಸ್ಥರಾಗಿ ಆರ್.ಕೆ.ಎಸ್ ಭಡೌರಿಯಾ ಅಧಿಕಾರ ಸ್ವೀಕಾರ
ಭಾರತೀಯ ವಾಯುಪಡೆಯ (ಐಎಎಫ್) ನೂತನ ಮುಖ್ಯಸ್ಥರಾಗಿ ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭಡೌರಿಯಾ ಅಧಿಕಾರ ಸೋಮವಾರ ಸ್ವೀಕರಿಸಿದರು.

ವಾಯುಸೇನೆಗೆ ರಫೇಲ್ ಯುದ್ಧ ವಿಮಾನ ತೀರಾ ಅನಿವಾರ್ಯ: ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿರುವ ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರು, ರಫೇಲ್ ವಿಮಾನ ವಾಯುಸೇನೆಗೆ ತೀರಾ ಅನಿವಾರ್ಯವಾಗಿದೆ...

ರಫೇಲ್ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ದಿಟ್ಟ ಹೆಜ್ಜೆಯನ್ನು ಇಟ್ಟಿದೆ: ವಾಯುಸೇನಾ ಮುಖ್ಯಸ್ಥ
ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ದಿಟ್ಟ ಹೆಜ್ಜೆಯನ್ನು ಇಟ್ಟಿದೆ ಎಂದು ವಾಯುಸೇನಾ ಮುಖ್ಯಸ್ಥ ಬಿ.ಎಸ್. ಧನೋವಾ ಅವರು ಬುಧವಾರ ಹೇಳಿದ್ದಾರೆ...

ಅಗತ್ಯಬಿದ್ದರೆ ತಕ್ಷಣವೇ ಭಾರತೀಯ ವಾಯುಪಡೆ ಯುದ್ಧಕ್ಕೆ ಸನ್ನದ್ಧ: ಐಎಎಫ್
ಅಗತ್ಯ ಬಿದ್ದರೆ ಭಾರತೀಯ ವಾಯುಪಡೆ ತಕ್ಷಣವೇ ಯುದ್ಧ ಮಾಡಲು ಸಂಪೂರ್ಣ ಸಜ್ಜಾಗಿದೆ ಎಂದು ಏರ್ ಚೀಫ್ ಮಾರ್ಷಲ್....

ಯಾವುದೇ ಪರಿಸ್ಥಿತಿಗೂ ಸಿದ್ಧರಾಗಿರಿ: ವಾಯುಪಡೆ ಅಧಿಕಾರಿಗಳಿಗೆ ಬಿ.ಎಸ್. ಧನೋವಾ ಸೂಚನೆ
ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಅತ್ಯಂತ ಶೀಘ್ರವಾಗಿ ಕಾರ್ಯಾಚರಣೆಗೆ ಸಿದ್ಧರಾಗಬೇಕೆಂದು ವಾಯುಪಡೆ ಸಿಬ್ಬಂದಿಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್ ಧನೋವಾ ಅವರು ಭಾರತೀಯ ವಾಯುಪಡೆ...

ವಿಶ್ವಸಂಸ್ಥೆ ಬದಲು ಸೇನೆ ಬಳಸಿಕೊಂಡಿದ್ದರೆ ಈ ವೇಳೆಗೆ ಪಿಒಕೆ ನಮ್ಮದಾಗಿರುತ್ತಿತ್ತು: ವಾಯುಪಡೆ ಮುಖ್ಯಸ್ಥ
ಭಾರತ ನೈತಿಕ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವ ಬದಲು ವಾಸ್ತವವನ್ನು ಅರಿತು ನಿರ್ಧಾರ ಕೈಗೊಂಡಿದ್ದಿದ್ದರೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ್ದಾಗಿರುತ್ತಿತ್ತು...

