ರಾಜ್ಯಬೆಂಗಳೂರು: ತಮಾಷೆ ತಂದ ಆಪತ್ತು; ಗುದದ್ವಾರಕ್ಕೆ ಏರ್ ಪ್ರೆಷರ್ ಗಾಳಿ ಹಾಕಿದ ಸ್ನೇಹಿತ, ಯುವಕ ಸಾವು
ಏರ್ ಪ್ರೆಷರ್ ಪೈಪ್ನಿಂದ ಗುದದ್ವಾರದೊಳಗೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯಲ್ಲಿಯ ಕರುಳು ತುಂಡರಿಸಿ ಆರ್. ಯೋಗೇಶ್ (24) ಎಂಬಾತ ಮೃತ ಪಟ್ಟಿರುವ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.