Air crash

ಯುದ್ಧ ವಿಮಾನ ದುರಂತ: ಅಂತಿಮ ಸಂಸ್ಕಾರಕ್ಕಾಗಿ ಬೆಳಗಾವಿಗೆ ಬಂದ ವಿಂಗ್ ಕಮಾಂಡರ್ ಪಾರ್ಥಿವ ಶರೀರ
ಮಧ್ಯಪ್ರದೇಶದಲ್ಲಿ ಸುಖೋಯ್-30ಎಂಕೆಐ ಮತ್ತು ಮಿರಾಜ್-2000 ಯುದ್ಧ ವಿಮಾನಗಳ ನಡುವೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ವಿಂಗ್ ಕಮಾಂಡರ್ ಹನುಮಂತ್ ರಾವ್ ಸಾರಥಿ ಅವರ ಮೃತದೇಹವನ್ನು ಭಾನುವಾರ ಮಧ್ಯಾಹ್ನ ಬೆಳಗಾವಿಗೆ ತರಲಾಗಿದೆ.

ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ರಿಂದ ವೈ ಎಸ್ ಆರ್ ತನಕ ಏರ್ ಕ್ರಾಫ್ಟ್ ದುರ್ಘಟನೆಯಲ್ಲಿ ಮೃತಪಟ್ಟ ಪ್ರಮುಖ ಭಾರತೀಯರು
ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ದಂಡನಾಯಕ ಜನರಲ್ ಬಿಪಿನ್ ರಾವತ್ ಮತ್ತವರ ಪತ್ನಿ ಸೇರಿದಂತೆ 12 ಮಂದಿ ಅಧಿಕಾರಿಗಳು ಇಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ಭಾರತದ ಹಲವು ಮಹನೀಯರು ಹೆಲಿಕಾಪ್ಟರ್ ಇಲ್ಲವೇ ವಿಮಾನ ಅವಘಡದಲ್ಲಿ ಮೃತಪಟ್ಟಿದ್ದಾರೆ.

ಟರ್ಕಿ ವಿಮಾನ ಪತನ: ಸಾವಿನ ಸಂಖ್ಯೆ 37ಕ್ಕೆ ಏರಿಕೆ
ಸೋಮವಾರ ಬೆಳಗ್ಗೆ ಕಿರ್ಗಿಸ್ತಾನದ ಮಾನಸ್ ವಿಮಾನ ನಿಲ್ದಾಣದ ಹತ್ತಿರ ಟರ್ಕಿ ದೇಶದ ಸರಕು...

ಹಿನ್ನೋಟ 2016: ಪ್ರಮುಖ ವಿಮಾನ ದುರಂತಗಳು
ಅಂಡಮಾನ್- ನಿಕೋಬಾರ್ ದ್ವೀಪ ಸಮೂಹದಲ್ಲಿನ ಪೋರ್ಟ್‌ಬ್ಲೇರ್‌ಗೆ ನಾಲ್ವರು ಅಧಿಕಾರಿಗಳ ಸಹಿತ 29 ಮಂದಿಯನ್ನು ಹೊತ್ತೂಯ್ಯುತ್ತಿದ್ದ ವಾಯುಪಡೆಯ...

ನೇತಾಜಿ ಬೋಸ್ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದು ಎಂದು ದಾಖಲೆಗಳು ಹೇಳುತ್ತವೆ: ಮೊಮ್ಮಗ ಆಶಿಶ್ ರೇ
ಸುಭಾಷ್ ಚಂದ್ರ ಬೋಸ್ ಅವರು 1945, ಆಗಸ್ಟ್ 18ರಂದು ತೈವಾನ್ ನಲ್ಲಿ ವಿಮಾನ ಅಪಘಾತದಲ್ಲಿ...

ರಷ್ಯಾದಲ್ಲಿ ದುಬೈ ವಿಮಾನ ಪತನ: ಇಬ್ಬರು ಭಾರತೀಯರು ಸೇರಿ 62 ಪ್ರಯಾಣಿಕರ ಸಾವು
61 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದುಬೈ ಮೂಲದ ವಿಮಾನ ದಕ್ಷಿಣ ರಷ್ಯಾದ ರೊಸ್ಟೋವ್ ಆನ್-ಡಾನ್ ನಲ್ಲಿ...

ಅಮೆರಿಕಾ ವಿಮಾನ ದುರಂತ: ಮೂರು ಸಾವು
ಅಮೇರಿಕಾ ಮೆಸಚುಸೆತ್ ನಲ್ಲಿ ವಿಮಾನವೊಂದು ಮನೆಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಸ್ಫೋಟಗೊಂಡು ವಿಮಾನದಲ್ಲಿ ಚಲಿಸುತ್ತಿದ್ದ ಮೂವರೂ ಪ್ರಯಾಣಿಕರು

