ದೇಶಉತ್ತರಾಖಂಡ: ಹಿಮದ ನಡುವೆ ಸಿಲುಕಿ 12 ಚಾರಣಿಗರ ದುರ್ಮರಣ: ನಾಪತ್ತೆಯಾದವರಿಗಾಗಿ ತೀವ್ರಗೊಂಡ ಹುಡುಕಾಟ
ಮಳೆ, ಪ್ರವಾಹದಿಂದ ತತ್ತರಿಸಿರುವ ಉತ್ತರಾಖಂಡ, ಮತ್ತಷ್ಟು ಅನಾಹುತಗಳಿಗೆ ಸಾಕ್ಷಿಯಾಗುತ್ತಿದೆ. ಮಳೆಯ ಬೆನ್ನಲ್ಲೇ ಹಿಮಾಲಯ ಪರ್ವತ ಪ್ರದೇಶಗಳಲ್ಲಿ ವಿಪರೀತ ಹಿಮ ಸುರಿಯುತ್ತಿರುವುದು ಭಾರಿ ಅವಘಡಕ್ಕೆ ಕಾರಣವಾಗಿದೆ.