Air India Express

ಯುಎಇಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ಆಯಿಲ್ ಪ್ರೆಶರ್ ದಿಢೀರ್ ಕುಸಿತ: ಕೊಚ್ಚಿಗೆ ವಾಪಸ್; ತಪ್ಪಿದ ದೊಡ್ಡ ಅನಾಹುತ
ವರದಿಯ ಪ್ರಕಾರ, ವಿಮಾನವು ಹಾರಾಟ ಆರಂಭಿಸಿದ ಸುಮಾರು 50 ನಿಮಿಷಗಳ ನಂತರ ಮತ್ತು 36,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ, ಎಂಜಿನ್ 1 ರಲ್ಲಿನ ತೈಲ ಪ್ರಮಾಣವು ಅತೀ ವೇಗವಾಗಿ ಕುಸಿಯುತ್ತಿರುವುದನ್ನು ಪೈಲಟ್‌ಗಳು ಗಮನಿಸಿದ್ದಾರೆ.

ಪಶ್ಚಿಮ ಏಷ್ಯಾದ ಎಲ್ಲಾ ದೇಶಗಳಿಗೆ ವಿಮಾನ ಸೇವೆ ಪುನರಾರಂಭಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್
ಕುವೈತ್‌ಗೆ ಸೇವೆಗಳನ್ನು ಪುನರಾರಂಭಿಸುವುದರೊಂದಿಗೆ, ಪಶ್ಚಿಮ ಏಷ್ಯಾ ಜಾಲದಾದ್ಯಂತ ಎಲ್ಲಾ ವಿಮಾನ ನಿಲ್ದಾಗಳಿಗೆ ಸಂಪರ್ಕವನ್ನು ಪುನಃಸ್ಥಾಪಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Iran war: ದೋಹಾಕ್ಕೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಹಾರಾಟ ಪುನರಾರಂಭ; ಮೇ 1 ರಿಂದ ಇಂಡಿಗೋ ಸೇವೆ!
ಇದು ಇತ್ತೀಚಿನ ಅಡಚಣೆಗಳ ನಂತರ ಭಾರತ ಮತ್ತು ಮಧ್ಯಪ್ರಾಚ್ಯದ ನಡುವಿನ ವಾಯು ಸಂಪರ್ಕದಲ್ಲಿ ಕ್ರಮೇಣ ಸಾಮಾನ್ಯ ಸ್ಥಿತಿಗೆ ಮರಳುವ ಸೂಚನೆಯಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: ಪೈಲಟ್‌ಗೆ Air India Express ನೋಟಿಸ್
ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಪೈಲಟ್‌ನನ್ನು ಸೇವೆಯಿಂದ ಅಮಾನತುಗೊಳಿಸಿದೆ ಮತ್ತು ವಿವರಣೆ ಕೋರಿ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತ
ತನ್ನ ನಾಲ್ಕು ತಿಂಗಳ ಮಗಳು ಸೇರಿದಂತೆ ತನ್ನ ಕುಟುಂಬ ಸ್ಟ್ರಾಲರ್‌ನಲ್ಲಿ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ ಕಾರಣ ಸಿಬ್ಬಂದಿ ಬಳಸುವ ಭದ್ರತಾ ಚೆಕ್-ಇನ್ ಲೈನ್ ಅನ್ನು ಬಳಸಲು ಮಾರ್ಗದರ್ಶನ ನೀಡಲಾಗಿತ್ತು.

ಕೊಚ್ಚಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ; ತಪ್ಪಿದ ದೊಡ್ಡ ಅನಾಹುತ!
ಜೆಡ್ಡಾದಿಂದ ಕೋಝಿಕ್ಕೋಡ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದೆ.

Medical emergency: ಕೇರಳದತ್ತ ಪ್ರಯಾಣಿಸುತ್ತಿದ್ದ ವಿಮಾನ ಮಂಗಳೂರಿನಲ್ಲಿ ತುರ್ತು ಭೂಸ್ಪರ್ಶ!
ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹಠಾತ್ ವೈದ್ಯಕೀಯ ತೊಂದರೆ ಉಂಟಾದ ಹಿನ್ನಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಜಿಐಎ) ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ತಾಂತ್ರಿಕ ದೋಷ: ಟೇಕ್ ಆಫ್ ಆದ 2 ಗಂಟೆಗಳ ನಂತರ ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ಗೆ ವಾಪಸ್
ಪೈಲಟ್‌ಗಳು ಮತ್ತು ಸಿಬ್ಬಂದಿ ಸೇರಿದಂತೆ 188 ಜನರನ್ನು ಹೊತ್ತ ವಿಮಾನ IX 375 ಕ್ಯಾಲಿಕಟ್‌ನಿಂದ ಇಂದು ಬೆಳಗ್ಗೆ 9.07 ರ ಸುಮಾರಿಗೆ ಟೇಕ್ಆಪ್ ಆಗಿತ್ತು.

ಬೆಂಗಳೂರು-ಅಬು ಧಾಬಿ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಚಾರ ಆರಂಭ!
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಬು ಧಾಬಿ- ಬೆಂಗಳೂರು, ಕಣ್ಣೂರು, ಕೊಚ್ಚಿ, ಕೋಝಿಕ್ಕೋಡ್, ಮಂಗಳೂರು, ಮುಂಬೈ, ತಿರುವನಂತಪುರಂ ಮತ್ತು ತಿರುಚಿರಾಪಳ್ಳಿಗೆ ಸಂಪರ್ಕಿಸುವ ನೇರ ವಿಮಾನಗಳನ್ನು ನಿರ್ವಹಿಸುತ್ತದೆ.

