Air India Express flight

ಫುಕೆಟ್: ಲ್ಯಾಂಡಿಂಗ್ ಆಗುವಾಗ ಕಳಚಿಬಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚಕ್ರಗಳು; ತಪ್ಪಿದ ದುರಂತ! Video
ವಿದೇಶ

ಫುಕೆಟ್: ಲ್ಯಾಂಡಿಂಗ್ ಆಗುವಾಗ ಕಳಚಿಬಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚಕ್ರಗಳು; ತಪ್ಪಿದ ದುರಂತ! Video

ಘಟನೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6-30ರವರೆಗೂ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ಫ್ಲೈಟ್ ಟ್ರ್ಯಾಕಿಂಗ್ ಪ್ಲಾಟ್‌ಫಾರ್ಮ್ ಫ್ಲೈಟ್‌ರಾಡಾರ್ 24 ವರದಿ ಮಾಡಿದೆ.

ಕೊಚ್ಚಿ-ದೆಹಲಿ ಏರ್ ಇಂಡಿಯಾ ವಿಮಾನ ದಿಢೀರ್ ರದ್ದು; ಸಂಸದರು, ಪ್ರಯಾಣಿಕರಿಗೆ ಆತಂಕ
ದೇಶ

ಕೊಚ್ಚಿ-ದೆಹಲಿ ಏರ್ ಇಂಡಿಯಾ ವಿಮಾನ ದಿಢೀರ್ ರದ್ದು; ಸಂಸದರು, ಪ್ರಯಾಣಿಕರಿಗೆ ಆತಂಕ

185 ಪ್ರಯಾಣಿಕರು ಮತ್ತು ಐದು ಸಿಬ್ಬಂದಿಯನ್ನು ಹೊಂದಿದ್ದ ವಿಮಾನ AI 504 ರಾತ್ರಿ 10:40 ಕ್ಕೆ ತನ್ನ ಟೇಕ್-ಆಫ್ ರೋಲ್ ಅನ್ನು ಪ್ರಾರಂಭಿಸಿದಾಗ ಪೈಲಟ್ ಬಲವಾದ ಕಂಪನವನ್ನು ಗ್ರಹಿಸಿ ತಕ್ಷಣವೇ ಟೇಕ್ ಆಫ್ ರದ್ದುಗೊಳಿಸಿದರು ಎಂದು ವರದಿಯಾಗಿದೆ.

ತಾಂತ್ರಿಕ ದೋಷ: ಜಮ್ಮುವಿಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆಗದೆ ದೆಹಲಿಗೆ ವಾಪಸ್
ದೇಶ

ತಾಂತ್ರಿಕ ದೋಷ: ಜಮ್ಮುವಿಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡ್ ಆಗದೆ ದೆಹಲಿಗೆ ವಾಪಸ್

ವಿಮಾನ ದೆಹಲಿಗೆ ಮರಳಲು ತಾಂತ್ರಿಕ ದೋಷ ಕಾರಣ ಎಂದು ತಕ್ಷಣಕ್ಕೆ ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.

ಅನಾರೋಗ್ಯದ ನೆಪವೊಡ್ಡಿ ಸಿಬ್ಬಂದಿ ಸಾಮೂಹಿಕ ರಜೆ: 70ಕ್ಕೂ ಹೆಚ್ಚು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳ ಹಾರಾಟ ತಾತ್ಕಾಲಿಕ ರದ್ದು
ದೇಶ

ಅನಾರೋಗ್ಯದ ನೆಪವೊಡ್ಡಿ ಸಿಬ್ಬಂದಿ ಸಾಮೂಹಿಕ ರಜೆ: 70ಕ್ಕೂ ಹೆಚ್ಚು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳ ಹಾರಾಟ ತಾತ್ಕಾಲಿಕ ರದ್ದು

ಟಾಟಾ ಗ್ರೂಪ್‌ನ ಏರ್‌ಲೈನ್ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಿನ್ನೆ ಮಂಗಳವಾರ ರಾತ್ರಿಯಿಂದ ಇಂದು ಬುಧವಾರ ಬೆಳಗಿನ ತನಕ 70 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ್ದು, ಸಿಬ್ಬಂದಿಯ ಒಂದು ವಿಭಾಗವು "ಸಾಮೂಹಿಕ ಅನಾರೋಗ್ಯ ರಜೆ" ಯ ಮೇಲೆ ತೆರಳಿತ್ತು.

ಕೇರಳದ ಕಲ್ಲಿಕೋಟೆಯಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಮೃತರ ಸಂಖ್ಯೆ 19ಕ್ಕೇರಿಕೆ, ಹಲವರ ಸ್ಥಿತಿ ಗಂಭೀರ 
ದೇಶ

ಕೇರಳದ ಕಲ್ಲಿಕೋಟೆಯಲ್ಲಿ ಏರ್ ಇಂಡಿಯಾ ವಿಮಾನ ಅಪಘಾತ: ಮೃತರ ಸಂಖ್ಯೆ 19ಕ್ಕೇರಿಕೆ, ಹಲವರ ಸ್ಥಿತಿ ಗಂಭೀರ 

ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ  ರನ್‌ವೇಯಿಂದ ಜಾರಿ ಉಂಟಾದ ಅಪಘಾತದಲ್ಲಿ ಇಬ್ಬರು ಪೈಲಟ್ ಗಳು ಸೇರಿ ಇದುವರೆಗೆ 19 ಮಂದಿ ಮೃತಪಟ್ಟಿದ್ದಾರೆ.

ಕೇರಳದಲ್ಲಿ ಏರ್ ಇಂಡಿಯಾ ದುರಂತ: ಅಪಘಾತಕ್ಕೀಡಾದ ವಿಮಾನದ ಕಪ್ಪು ಪೆಟ್ಟಿಗೆ, ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ವಶಕ್ಕೆ
ದೇಶ

ಕೇರಳದಲ್ಲಿ ಏರ್ ಇಂಡಿಯಾ ದುರಂತ: ಅಪಘಾತಕ್ಕೀಡಾದ ವಿಮಾನದ ಕಪ್ಪು ಪೆಟ್ಟಿಗೆ, ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ವಶಕ್ಕೆ

ಕೇರಳದ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಉಂಟಾದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಪಘಾತದಲ್ಲಿ ವಿಮಾನ ಎರಡು ಭಾಗವಾಗಿ ಹೋಗಿದ್ದು ಇಂದು ಅದರ ಕಪ್ಪು ಪೆಟ್ಟಿಗೆ ದೊರೆತಿದೆ(ಬ್ಲಾಕ್ ಬಾಕ್ಸ್). 

ತಿರುಚಿ: ಏರ್ ಪೋರ್ಟ್ ಕಾಂಪೌಂಡ್ ಗೆ ಗುದ್ದಿದ ಏರ್ ಇಂಡಿಯಾ ಎಕ್ಸ್‏ಪ್ರೆಸ್ ವಿಮಾನ, 136 ಪ್ರಯಾಣಿಕರು ಪಾರು
ದೇಶ

ತಿರುಚಿ: ಏರ್ ಪೋರ್ಟ್ ಕಾಂಪೌಂಡ್ ಗೆ ಗುದ್ದಿದ ಏರ್ ಇಂಡಿಯಾ ಎಕ್ಸ್‏ಪ್ರೆಸ್ ವಿಮಾನ, 136 ಪ್ರಯಾಣಿಕರು ಪಾರು

ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವೊಂದು ಸರಹದ್ದು ಗೋಡೆಗೆ ಅಪ್ಪಳಿಸಿರುವ ಘಟನೆಯೊಂದು ತಮಿಳುನಾಡಿನ ತಿರುಚಿ ವಿಮಾನ ನಿಲ್ದಾಣದಲ್ಲಿ ನಡೆದಿದೆ...