Air India Express

ಜುಲೈ 22 ರಿಂದ ಮಂಗಳೂರು-ಅಬುಧಾಬಿ ಏರ್ ಇಂಡಿಯಾ ವಿಮಾನ ಹಾರಾಟ
ರಾಜ್ಯ

ಜುಲೈ 22 ರಿಂದ ಮಂಗಳೂರು-ಅಬುಧಾಬಿ ಏರ್ ಇಂಡಿಯಾ ವಿಮಾನ ಹಾರಾಟ

ಜುಲೈ 22 ರಿಂದ IX 819 ವಿಮಾನದಿಂದ ಹಾರಾಟಪ್ರಾರಂಭವಾಗುತ್ತದೆ, ಇದು ರಾತ್ರಿ 8:15 ಕ್ಕೆ ಅಬುಧಾಬಿಗೆ ಹೊರಡಲಿದೆ.

ಮಾರ್ಗ ಮಧ್ಯ ವಿಮಾನದ ಬಾಗಿಲು ತೆರೆಯಲು ಯತ್ನ, ಕ್ಯಾಬಿನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ಬಂಧನ
ದೇಶ

ಮಾರ್ಗ ಮಧ್ಯ ವಿಮಾನದ ಬಾಗಿಲು ತೆರೆಯಲು ಯತ್ನ, ಕ್ಯಾಬಿನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ಬಂಧನ

ಬಹ್ರೇನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಹಾಗೂ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

25 ಕ್ಯಾಬಿನ್ ಸಿಬ್ಬಂದಿ ವಜಾ ಆದೇಶ ಹಿಂಪಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್; ಮುಷ್ಕರ ಅಂತ್ಯ
ವಾಣಿಜ್ಯ

25 ಕ್ಯಾಬಿನ್ ಸಿಬ್ಬಂದಿ ವಜಾ ಆದೇಶ ಹಿಂಪಡೆದ ಏರ್ ಇಂಡಿಯಾ ಎಕ್ಸ್‌ಪ್ರೆಸ್; ಮುಷ್ಕರ ಅಂತ್ಯ

ಕ್ಯಾಬಿನ್ ಸಿಬ್ಬಂದಿ ಎತ್ತಿರುವ ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸುವುದಾಗಿ ಏರ್‌ಲೈನ್ ಭರವಸೆ ನೀಡಿದ ನಂತರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬ್ಬಂದಿಯ ಒಂದು ವಿಭಾಗ ಮುಷ್ಕರವನ್ನು ಹಿಂಪಡೆದಿದೆ.

ಅನಾರೋಗ್ಯ ನೆಪವೊಡ್ಡಿ ಸಾಮೂಹಿಕ ರಜೆ ತೆಗೆದುಕೊಂಡಿದ್ದ ಸಿಬ್ಬಂದಿಗೆ ಬಿಗ್‌ ಶಾಕ್: ಕೆಲಸದಿಂದಲೇ ವಜಾಗೊಳಿಸಿದ Air India Express!
ದೇಶ

ಅನಾರೋಗ್ಯ ನೆಪವೊಡ್ಡಿ ಸಾಮೂಹಿಕ ರಜೆ ತೆಗೆದುಕೊಂಡಿದ್ದ ಸಿಬ್ಬಂದಿಗೆ ಬಿಗ್‌ ಶಾಕ್: ಕೆಲಸದಿಂದಲೇ ವಜಾಗೊಳಿಸಿದ Air India Express!

ಅನಾರೋಗ್ಯದ ಕಾರಣ ನೀಡಿ ಸಾಮೂಹಿಕ ರಜೆ ತೆಗೆದುಕೊಂಡಿದ್ದ ಸಿಬ್ಬಂದಿಗಳಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಬಿಗ್ ಶಾಕ್ ನೀಡಿದ್ದು, ಕೆಲಸದಿಂದಲೇ ವಜಾಗೊಳಿಸಿದೆ.

ಮಂಗಳೂರು-ಬೆಂಗಳೂರು ನಡುವೆ ಮತ್ತೆರಡು ವಿಮಾನಗಳ ಸಂಚಾರ ಆರಂಭ
ವಾಣಿಜ್ಯ

ಮಂಗಳೂರು-ಬೆಂಗಳೂರು ನಡುವೆ ಮತ್ತೆರಡು ವಿಮಾನಗಳ ಸಂಚಾರ ಆರಂಭ

ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಎಐಇ) ಮಂಗಳೂರು ಮತ್ತು ಬೆಂಗಳೂರು ನಡುವೆ ಎರಡು ವಿಮಾನಗಳ ಸೇವೆಯನ್ನು ಆರಂಭಿಸಿದ್ದು, ಈ ಎರಡೂ ನಗರಗಳ ನಡುವಿನ ಸಂಪರ್ಕವನ್ನು ವಿಸ್ತರಿಸಿದೆ.

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಏರ್ ಇಂಡಿಯಾ ವಿರುದ್ಧ ಸಂತ್ರಸ್ತೆಯ ತಂದೆ ಆಕ್ರೋಶ
ರಾಜ್ಯ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಏರ್ ಇಂಡಿಯಾ ವಿರುದ್ಧ ಸಂತ್ರಸ್ತೆಯ ತಂದೆ ಆಕ್ರೋಶ

ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಸಂತ್ರಸ್ಥೆಯ ತಂದೆ ಮೊಹಮ್ಮದ್ ನೂರ್ ಅವರು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಜಿನ್ ನಲ್ಲಿ ಬೆಂಕಿ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಬುಧಾಬಿಗೆ ವಾಪಸ್, ಪ್ರಯಾಣಿಕರು ಸುರಕ್ಷಿತ
ದೇಶ

ಎಂಜಿನ್ ನಲ್ಲಿ ಬೆಂಕಿ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅಬುಧಾಬಿಗೆ ವಾಪಸ್, ಪ್ರಯಾಣಿಕರು ಸುರಕ್ಷಿತ

ಅಬುಧಾಬಿಯಿಂದ ಕೇರಳದ ಕಲ್ಲಿಕೋಟೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಎಂಜಿನ್ ನಲ್ಲಿ ಬೆಂಕಿ ಜ್ವಾಲೆ ಕಾಣಿಸಿಕೊಂಡು ಮತ್ತೆ ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಇಳಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. 

ಆಗ್ನಿ ಆಕಸ್ಮಿಕ ಎಚ್ಚರಿಕೆ: ಕೋಝಿಕ್ಕೋಡಿನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತುರ್ತು ಲ್ಯಾಂಡಿಂಗ್
ದೇಶ

ಆಗ್ನಿ ಆಕಸ್ಮಿಕ ಎಚ್ಚರಿಕೆ: ಕೋಝಿಕ್ಕೋಡಿನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತುರ್ತು ಲ್ಯಾಂಡಿಂಗ್

ಕಾರ್ಗೊ ಬೋಗಿಯಲ್ಲಿ ಬೆಂಕಿ ಅವಘಡದ ಬಗ್ಗೆ ಮುನ್ನೆಚ್ಚರಿಕೆ ಸೂಚನೆ ಬಂದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕೋಝಿಕ್ಕೋಡಿನಲ್ಲಿ ಶುಕ್ರವಾರ ಬೆಳಗ್ಗೆ ತುರ್ತು ಲ್ಯಾಂಡಿಂಗ್ ಆಗಿದೆ.

ಭಾರತದ 4 ಲ್ಯಾಬ್‌ಗಳಿಂದ ಪಡೆದ ಕೋವಿಡ್ ನೆಗಟಿವ್ ವರದಿಗಳನ್ನು ತಿರಸ್ಕರಿಸಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಗೆ ದುಬೈ ಸೂಚನೆ
ದೇಶ

ಭಾರತದ 4 ಲ್ಯಾಬ್‌ಗಳಿಂದ ಪಡೆದ ಕೋವಿಡ್ ನೆಗಟಿವ್ ವರದಿಗಳನ್ನು ತಿರಸ್ಕರಿಸಿ: ಏರ್ ಇಂಡಿಯಾ ಎಕ್ಸ್‌ಪ್ರೆಸ್ ಗೆ ದುಬೈ ಸೂಚನೆ

ನಾಲ್ಕು ಭಾರತೀಯ ಪ್ರಯೋಗಾಲಯಗಳಿಂದ ಪ್ರಯಾಣಿಕರ ಪಡೆದ ಕೋವಿಡ್-19 ನೆಗಟಿವ್ ಪರೀಕ್ಷಾ ವರದಿಗಳನ್ನು ತಿರಸ್ಕರಿಸಬೇಕು ಎಂದು ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ(ಡಿಸಿಎಎ) ಸೋಮವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ಗೆ ಸೂಚಿಸಿದೆ.