Air India Flight

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!
ದೇಶ

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!

ದೆಹಲಿಯಿಂದ ಲಖನೌಗೆ ಪ್ರಯಾಣಿಸುತ್ತಿದ್ದ AI-1717 ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಾಹ್ನ 3.45 ರ ಸುಮಾರಿಗೆ ತನ್ನ ಮೊದಲ ಲ್ಯಾಂಡಿಂಗ್ ಪ್ರಯತ್ನವನ್ನು ರದ್ದುಗೊಳಿಸಿತು.

Shocking: ಶೌಚಾಲಯವೆಂದು Cockpit ಬಾಗಿಲು ತೆರೆಯಲು ಬೆಂಗಳೂರಿಗ ಯತ್ನ; Air India ವಿಮಾನದಲ್ಲಿ ಘಟನೆ
ರಾಜ್ಯ

Shocking: ಶೌಚಾಲಯವೆಂದು Cockpit ಬಾಗಿಲು ತೆರೆಯಲು ಬೆಂಗಳೂರಿಗ ಯತ್ನ; Air India ವಿಮಾನದಲ್ಲಿ ಘಟನೆ

ಸೋಮವಾರ ಬೆಳಿಗ್ಗೆ 8 ಗಂಟೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ IX-1086 ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿತ್ತು.

ಏರ್ ಇಂಡಿಯಾ ವಿಮಾನದ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ
ದೇಶ

ಏರ್ ಇಂಡಿಯಾ ವಿಮಾನದ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ ತೋರಿಸಿದ್ದು, ಆತಂಕಗೊಂಡ ಪೈಲಟ್‌ಗಳು AI 2913ರ ಬಲ ಎಂಜಿನ್ ಅನ್ನು ಆಫ್ ಮಾಡಿದರು.

ಏರ್ ಇಂಡಿಯಾ ದೆಹಲಿ-ಬೆಂಗಳೂರು ವಿಮಾನದಲ್ಲಿ ವೈದ್ಯಕೀಯ ತುರ್ತು; ಮಹಿಳೆಗೆ ಕ್ಯಾಬಿನ್ ಸಿಬ್ಬಂದಿ ನೆರವು
ದೇಶ

ಏರ್ ಇಂಡಿಯಾ ದೆಹಲಿ-ಬೆಂಗಳೂರು ವಿಮಾನದಲ್ಲಿ ವೈದ್ಯಕೀಯ ತುರ್ತು; ಮಹಿಳೆಗೆ ಕ್ಯಾಬಿನ್ ಸಿಬ್ಬಂದಿ ನೆರವು

ಆಗಸ್ಟ್ 23 ರಂದು ರಾತ್ರಿ 8.35 ಕ್ಕೆ ಟರ್ಮಿನಲ್ 3 ರಿಂದ ಹೊರಟಿದ್ದ AI 2807 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ತುರ್ತು ಪರಿಸ್ಥಿತಿ ಉಂಟಾದಾಗ ವಿಮಾನವು ಹಾರಾಟ ಪ್ರಾರಂಭಿಸಿತ್ತು.

KC ವೇಣುಗೋಪಾಲ್‌ ಇದ್ದ ವಿಮಾನ ತುರ್ತು ಭೂ ಸ್ಪರ್ಶ; ಅದೃಷ್ಟದಿಂದ ಬದುಕುಳಿದಿದ್ದೇವೆ- ಸಂಸದ ಪೋಸ್ಟ್; Air India ಸ್ಪಷ್ಟನೆ
ದೇಶ

KC ವೇಣುಗೋಪಾಲ್‌ ಇದ್ದ ವಿಮಾನ ತುರ್ತು ಭೂ ಸ್ಪರ್ಶ; ಅದೃಷ್ಟದಿಂದ ಬದುಕುಳಿದಿದ್ದೇವೆ- ಸಂಸದ ಪೋಸ್ಟ್; Air India ಸ್ಪಷ್ಟನೆ

ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆಯಿಂದ ವಿಮಾನಯಾನದ ಸುರಕ್ಷತೆಯ ಬಗ್ಗೆ ಕೆ.ಸಿ. ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಆತಂಕ ವ್ಯಕ್ತಪಡಿಸಿದ್ದಾರೆ.

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ; ತಪ್ಪಿತು ಇನ್ನೊಂದು ದೊಡ್ಡ ಅನಾಹುತ
ದೇಶ

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ; ತಪ್ಪಿತು ಇನ್ನೊಂದು ದೊಡ್ಡ ಅನಾಹುತ

"ವಿಮಾನವನ್ನು ತಪಾಸಣೆಗಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿ ಉಳಿದಿದೆ" ಎಂದು ವಕ್ತಾರರು ತಿಳಿಸಿದ್ದಾರೆ.

ದೆಹಲಿಯಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ, ಪ್ರಯಾಣ ರದ್ದು
ದೇಶ

ದೆಹಲಿಯಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ, ಪ್ರಯಾಣ ರದ್ದು

ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಪುಣೆಯಲ್ಲಿ ಇಳಿದ ನಂತರ ಹಕ್ಕಿ ಡಿಕ್ಕಿಯಾಗಿರುವುದು ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ತೆರಳುತ್ತಿದ್ದ Air India ವಿಮಾನದಲ್ಲಿ ತಾಂತ್ರಿಕ ದೋಷ; ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ
ದೇಶ

ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ತೆರಳುತ್ತಿದ್ದ Air India ವಿಮಾನದಲ್ಲಿ ತಾಂತ್ರಿಕ ದೋಷ; ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ ಸಿಬ್ಬಂದಿ

ಮಂಗಳವಾರ ಮುಂಜಾನೆ ಸ್ಯಾನ್ ಫ್ರಾನ್ಸಿಸ್ಕೋದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.

ತಾಂತ್ರಿಕ ದೋಷ ಶಂಕೆ: ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಹಾಂಗ್ ಕಾಂಗ್‌ಗೆ ವಾಪಸ್
ದೇಶ

ತಾಂತ್ರಿಕ ದೋಷ ಶಂಕೆ: ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಹಾಂಗ್ ಕಾಂಗ್‌ಗೆ ವಾಪಸ್

ವಿಮಾನವು ಹಾಂಗ್ ಕಾಂಗ್ ನಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.